Monday, August 8, 2022

ಸಿಗರೇಟ್ ಸೇದುತ್ತಿರುವ ಶಿವ, ಪಾರ್ವತಿ: ಕಾಳಿ ನಿರ್ದೇಶಕಿ ಲೀನಾ ಮತ್ತೊಂದು ವಿವಾದ

Follow Us

newsics.com

ಚೆನ್ನೈ: ಕಾಳಿ ಸಾಕ್ಷ್ಯಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ್ದಾರೆ.

ಶಿವ ಹಾಗೂ ಪಾರ್ವತಿ ಪಾತ್ರಧಾರಿಗಳು ಧೂಮಪಾನ ಮಾಡುತ್ತಿರುವ ಫೋಟೋವನ್ನು ಲೀನಾ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ Elsewhere…. ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ.

ಈ ಟ್ವೀಟ್ ವೈರಲ್ ಆಗಿದ್ದು, ದ್ವೇಷ ಹರಡುವುದನ್ನು ನಿಲ್ಲಿಸಿ, ಧರ್ಮದ ಅವಹೇಳನ ನಿಲ್ಲಿಸಿ ಎಂದು ಹಲವು ಟ್ವಿಟ್ಟರ್ ಬಳಕೆದಾರರು ಲೀನಾ ಮಣಿಮೇಕಲ ಅವರನ್ನು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!