newsics.com
ಹೈದರಾಬಾದ್: ನಟಿ ಐಶ್ವರ್ಯ ರೈಯನ್ನು ಹೋಲುವ ಕರಾವಳಿ ಮೂಲದ ನಟಿ ಸ್ನೇಹಾ ಉಳ್ಳಾಲ್ ಮುತ್ತಿನ ನಗರಿ ಹೈದರಾಬಾದ್ನಲ್ಲಿ ಹೊಸ ಮನೆ ಖರೀದಿಸಿದ್ದಾರೆ. ಈ ಚಿತ್ರವನ್ನು ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಹೈದರಾಬಾದ್ ಗೆ ಆಗಮಿಸಿದ್ದ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ತಲೆ ಹೊರಗಡೆ ಹಾಕಿ ವಿವಾದ ಸೃಷ್ಟಿಸಿದ್ದರು.
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗಾಗಲೇ ಮುತ್ತಿನ ನಗರಿಯಲ್ಲಿ ಮನೆ ಖರೀದಿಸಿದ್ದಾರೆ.