newsics.com
ಸಲ್ಮಾನ್ ಖಾನ್ ಸಹೋದರ ಸೋಹೈಲ್ ಖಾನ್ ಹಾಗೂ ಪತ್ನಿ ಸೀಮಾ ಖಾನ್ ತಮ್ಮ 24 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಇವರಿಬ್ಬರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಮುಂಬೈನ ಕೌಟುಂಬಿಕ ನ್ಯಾಯಾಲಯದಿಂದ ಇಬ್ಬರು ಪ್ರತ್ಯೇಕ ಹೊರಟಿದ್ದಾರೆ. 1998ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಸೋಹೈಲ್ ಹಾಗೂ ಸೀಮಾ ಖಾನ್ಗೆ ಇಬ್ಬರು ಮಕ್ಕಳಿದ್ದಾರೆ. ತಮ್ಮ ವಿಚ್ಛೇದನದ ಬಗ್ಗೆ ಈ ಜೋಡಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.