Wednesday, November 30, 2022

ಮಗನ ಮುಖ ರಿವೀಲ್ ಮಾಡಿದ್ರು ಸೋನಂ ಕಪೂರ್

Follow Us

newsics.com

ಮುಂಬೈ: ಬಾಲಿವುಡ್ ನಟಿ ಸೋನಂ ಕಪೂರ್  ಮಗನ ಮುಖ ರಿವೀಲ್ ಆಗಿರಲಿಲ್ಲ. ಇದೀಗ ನಟಿ ಮಗನ ಮುಖ ರಿವೀಲ್ ಮಾಡಿದ್ದಾರೆ.

ಆಗಸ್ಟ್ 20ಕ್ಕೆ ಸೋನಂ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇತ್ತೀಚೆಗೆ ಸೋನಂ, ಆನಂದ್  ದಂಪತಿ ಅದ್ದೂರಿಯಾಗಿ ವಾಯು ಎಂದು ಮುದ್ದಾದ ಹೆಸರನಿಟ್ಟು ನಾಮಕರಣ ಮಾಡಿದ್ದರು. ಆದರೆ ಇಲ್ಲಿಯವೆರೆಗೂ ಮಗನ ಮುಖ ಎಲ್ಲೂ ರಿವೀಲ್ ಮಾಡಿರಲಿಲ್ಲ.

ಮಗನ ಮುಖ ಸದ್ಯಕ್ಕೆ ಎಲ್ಲೂ ತೋರಿಬಾರದು ಎಂದು ಸೋನಂ ನಿಗಾ ವಹಿಸಿದ್ದರು. ಆದರೆ ತಮ್ಮ ಹೊಸ ಪೋಸ್ಟ್ ಮೂಲಕ ರಿವೀಲ್ ಮಾಡಿದ್ದಾರೆ. ಸೋನಂ ಮತ್ತು ಪತಿ ಆನಂದ್ ಮುದ್ದು ಮಗನಿಗೆ ಮುತ್ತು ಕೊಡತ್ತಿರುವ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.

ಮಗನ ಮುಖ ರಿವೀಲ್ ಮಾಡಿದ್ರು ಸೋನಂ ಕಪೂರ್

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!