Monday, August 8, 2022

ಕಡಲ ನಗರಿಗೆ ಆಗಮಿಸಿದ ಬಾಲಿವುಡ್​ ನಟ ಸೋನು ಸೂದ್​

Follow Us

newsics.com

ಮಂಗಳೂರು :  ತಮ್ಮ ಮಾನವೀಯ ಕಾರ್ಯಗಳ ಮೂಲಕ ಹೆಚ್ಚು ಸುದ್ದಿಯಲ್ಲಿರುವ ನಟ ಸೋನು ಸೂದ್​ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ಏರ್​ಪೋರ್ಟ್​ಗೆ ಬಂದಿಳಿದ ಸೋನು ಸೂದ್​ಗೆ ಪ್ರಜ್ಞಾ ಕೌನ್ಸೆಲಿಂಗ್​ ಸೆಂಟರ್​ ನಿರ್ದೇಶಕಿ ಡಾ. ಹಿಲ್ದಾ ರಾಯಪ್ಪನ್​ ಸ್ವಾಗತ ಕೋರಿದ್ದಾರೆ.

ಕೋವಿಡ್​ ಸಂದರ್ಭದಲ್ಲಿ ಸೋನು ಸೂದ್ ಸಾಕಷ್ಟು ಮಾನವೀಯ ಕಾರ್ಯಗಳ ಮೂಲಕ ಅನೇಕರ ಜೀವವನ್ನು ಉಳಿಸಿದ್ದಾರೆ. ಮಂಗಳೂರಿನ ಕೋವಿಡ್​ ಸಂತ್ರಸ್ತರಿಗೂ ಸೋನು ಸೂದ್​ ಸಹಾಯ ಹಸ್ತ ಚಾಚಿದ್ದರು.

ಅಂತ್ಯಕ್ರಿಯೆ ಸ್ಥಳ ತಲುಪಿದ ಗುರೂಜಿ ಪಾರ್ಥಿವ ಶರೀರ

 

ಮತ್ತಷ್ಟು ಸುದ್ದಿಗಳು

vertical

Latest News

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...
- Advertisement -
error: Content is protected !!