Saturday, November 26, 2022

ಎಲೆ ಹಿಡಿದುಕೊಂಡಿರುವ ಫೋಟೋ ಶೇರ್ ಮಾಡಿದ ಸೋಫಿ ಚೌಧರಿ

Follow Us

newsics.com

ಮುಂಬೈ: ಬ್ರಿಟನ್ ನಲ್ಲಿ  ಹುಟ್ಟಿ ಭಾರತದಲ್ಲಿ ಗಾಯಕಿ ಹಾಗೂ ನಟಿಯಾಗಿ ಗುರುತಿಸಿಕೊಂಡಿರುವ ಸೋಫಿ ಚೌಧರಿ ಆಕರ್ಷಕ ಫೋಟೋ ವೊಂದನ್ನು ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿದ್ದಾರೆ.

ಎಲೆ ಗಳನ್ನು ಹಿಡಿದುಕೊಂಡಿರುವ ಫೋಟೋ ಇದಾಗಿದೆ. ಹಲವು ಚಿತ್ರಗಳಲ್ಲಿ ನಟಿಸಿರುವ ಸೋಫಿ ಚೌಧರಿ ಅತ್ಯುತ್ತಮ ಗಾಯಕಿ ಕೂಡ ಆಗಿದ್ದಾರೆ.

ಇದೀಗ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಬೀಡು ಬಿಟ್ಟಿದ್ದಾರೆ.  ಕಿರು ತೆರೆ ಮೂಲಕ  ಖ್ಯಾತಿ ಪಡೆದ ಸೋಫಿ ಚೌಧರಿ, ಹಲವು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ.

ಬೆಂಗಳೂರಿಗೆ ಡೆಲ್ಟಾ ಪ್ಲಸ್ ವೈರಸ್ ಭೀತಿ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!