Wednesday, November 30, 2022

ತೆರೆ ಮೇಲೆ ಬರಲಿದೆ ರತನ್‌ ಟಾಟಾ ಬಯೋಪಿಕ್‌

Follow Us

ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಜೀವನಾಧಾರಿತ ಚಿತ್ರ ತೆರೆಕಾಣಲು ಸಿದ್ಧತೆಗಳು ನಡೆಯುತ್ತಿವೆ.

ಸದ್ಯ ಈ ಚಿತ್ರದ ಸ್ಕ್ರಿಪ್ಟ್ ವರ್ಕ್ ಸಂಶೋಧನೆಗಳು ನಿರ್ಣಾಯಕ ಹಂತದಲ್ಲಿವೆ ಎಂದು ತಿಳಿದುಬಂದಿದೆ. ಖ್ಯಾತ ಸುಧಾ ಕೊಂಗರ ಅವರು ನಿರ್ದೇಶನ ಮಾಡಲಿದ್ದಾರಂತೆ. ಆದರೆ ಯಾವುದೇ ಅಧಿಕೃತ ಹೇಳಿಕ ಹೊರಬಿದ್ದಿಲ್ಲ.

ಟಾಟಾ ನಮ್ಮ ದೇಶದ ವುಸಿದ ಕೈಗಾರಿಕೋದ್ಯಮಿಗಳಲ್ಲಿ ಒಬ್ಬರು, ಇದಲ್ಲದೆ, ಅವರ ಜೀವನದಲ್ಲಿ ಹಲವಾರು ಅಂಶಗಳಿವೆ. ಅವೆಲ್ಲವನ್ನೂ ಈ ಸಿನಿಮಾ ಮೂಲಕ ತೋರಿಸುವ ಪ್ರಯತ್ನ ಮಾಡಲಿದ್ದಾರೆ ಈ ನಿರ್ದೇಶಕಿ, ರತನ್ ಟಾಟಾ ಅವರ ಜೀವನವು ಪ್ರಪಂಚದಾದ್ಯಂತದ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದೆ.

2023 ರ ಅಂತ್ಯದ ವೇಳೆಗೆ ಯೋಜನೆಯನ್ನು ತಲೆ ಮೇಲೆ ತರಲು ಸುಧಾ ಯೋಜಿಸಿದ್ದಾರೆ, ಈ ಚಿತ್ರದಲ್ಲಿ ಸೂರ್ಯ ಮತ್ತು ಅಭಿಷೇಕ್ ಬಚ್ಚನ್ ಮುಖ್ಯ ಪಾತ್ರಕ್ಕೆ ಆಯ್ಕೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಶ್ವದ ಅತಿ ದೊಡ್ಡ ತಿಮಿಂಗಲ ವಿಮಾನ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!