Tuesday, July 5, 2022

‘ಚಾಂಪಿಯನ್’ ಆಡಿಯೋ ಲಾಂಚ್: ಅಭಿಮಾನಿಯ ಎದೆಯ‌ ಮೇಲೆ ಆಟೋಗ್ರಾಫ್ ಹಾಕಿದ ಸನ್ನಿ ಲಿಯೋನ್

Follow Us

newsics.com

ಬೆಂಗಳೂರು: ಬಾಲಿವುಡ್ ನಟಿ, ಪಡ್ಡೆ ಹುಡುಗರ ಹಾಟ್ ಫೇವರೇಟ್ ಬೆಡಗಿ ಸನ್ನಿ ಲಿಯೋನ್ ಅಭಿಮಾನಿಯೊಬ್ಬರ ಎದೆ ಮೇಲೆ ಆಟೋಗ್ರಾಫ್ ಹಾಕಿದ್ದಾರೆ.

ಇಂದು ನಡೆದ ಚಾಂಪಿಯನ್ ಎಂಬ ಕನ್ನಡ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಸನ್ನಿಲಿಯೋನ್ ಭಾಗವಹಿಸಿದ್ದರು. ಈ ವೇಳೆ ಅಭಿಮಾನಿಯೊಬ್ಬ‌ ಸ್ಟೇಜ್ ಮೇಲೆ ಬಂದು ಆಟೋಗ್ರಾಫ್ ನೀಡುವಂತೆ ಕೇಳಿಕೊಂಡಿದ್ದಾನೆ. ಈ ವೇಳೆ ಸನ್ನಿ ಆತನ ಎದೆಯ ಮೇಲೆ ಆಟೋಗ್ರಾಫ್ ಹಾಕಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಆಡಿಯೋ ಲಾಂಚ್ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸನ್ನಿ ವೇದಿಕೆ ಹತ್ತುತ್ತಿದ್ದಂತೆ ಹುಡುಗರು  ಪಟಾಕಿ ಸಿಡಿಸಿದ್ದಾರೆ. ಸದ್ಯ ಸನ್ನಿ ಆಟೋಗ್ರಾಫ್ ಹಾಕಿದ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಚಾಂಪಿಯನ್ ಚಿತ್ರದಲ್ಲಿ ಸನ್ನಿ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು...

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಎಸಗಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಂದ್ರಶೇಖರ್...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...
- Advertisement -
error: Content is protected !!