Sunday, July 3, 2022

ಪರಿಸರ ಪ್ರೇಮಿ ಚಿತ್ರನಟಿ ತಮನ್ನಾ

Follow Us

ಹೈದರಾಬಾದ್: ಖ್ಯಾತ ಚಿತ್ರ ನಟಿ ತಮನ್ನಾ ಸಾಮಾಜಿಕ ಜಾಲತಾಣದಲ್ಲಿ ಚಾರಣಕ್ಕೆ ಹೊರಟಿರುವ ಚಿತ್ರವೊಂದನ್ನು ಶೇರ್ ಮಾಡಿದ್ದಾರೆ.  ಪ್ರಕೃತಿಯಲ್ಲಿ ನೀವು ಕಳೆದುಹೋಗಿ…ನಿಮ್ಮನ್ನು ನೀವು ಅರ್ಥಮಾಡಿಕೊಳ್ಳುವಿರಿ ಎಂದು ತಮನ್ನಾ ಅರ್ಥ ಗರ್ಭಿತವಾಗಿ ಬರೆದಿದ್ದಾರೆ.

ತಮನ್ನಾ ಏನು ಮಾಡಿದರೂ ಕೂಡ ಅದು ಸುದ್ದಿಯಾಗುತ್ತದೆ. ಈಗಲೂ ಸೂಕ್ತ ವರನ ಹುಡುಕಾಟ ನಡೆಸುತ್ತಿರುವ ತಮನ್ನಾ, ಈಗಲೇ ಕಾಡಿನ ಹಾದಿ ಯಾಕೆ ತುಳಿಯುತ್ತಿದ್ದಾರೆ ಎಂದು ಅವರ ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

 

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!