Saturday, December 10, 2022

ನಟಿ ನಯನತಾರಾ ಅವಳಿ ಮಕ್ಕಳನ್ನು ಪಡೆದ ವಿವಾದ; ಬಾಡಿಗೆ ತಾಯ್ತನದ ತನಿಖೆಗೆ ಸರ್ಕಾರ ಆದೇಶ

Follow Us

newsics.com

ಚೆನೈ;  ಭಾರತದಲ್ಲಿ ಬಾಡಿಗೆ ತಾಯ್ತನವನ್ನು ನಿಷೇಧಿಸಲಾಗಿದೆ. ಆದರೆ ಮಲಯಾಳಂ ನಟಿ ನಯನತಾರಾ ತಮಿಳಿನ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗೆ ಅವಳಿ ನಿನ್ನೆ ಅವಳಿ ಮಗು ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿ ಕೊಂಡಿದ್ದರು.

ಇದೀಗ ದಂಪತಿ ಮದುವೆಯಾಗಿ ನಾಲ್ಕು ತಿಂಗಳೊಳಗೆ ಅವಳಿ ಮಕ್ಕಳನ್ನು ಪಡೆದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದ್ದು, ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದಾರೆಯೇ ಎನ್ನುವ ಪ್ರಶ್ನೆ ಉದ್ಭವಿಸಿದೆ. ಹೀಗಾಗಿ ತಮಿಳುನಾಡು ಸರ್ಕಾರ ತನಿಖೆಗೆ ಆದೇಶಿ‌ಸಿದೆ.

ನಯನತಾರಾ ಬಾಡಿಗೆ ತಾಯ್ತನ ವಿವಾದದ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಆರೋಗ್ಯ ಸಚಿವರು, ಬಾಡಿಗೆ ತಾಯ್ತನವನ್ನು ಕಾನೂನುಬದ್ಧವಾಗಿ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಆರೋಗ್ಯ ಇಲಾಖೆ ವಿಚಾರಣೆ ನಡೆಸಲಾಗುವುದು ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!