Monday, October 3, 2022

ತಮಿಳು ಸ್ಟಾರ್ ನಟಿ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

Follow Us

newsics.com

ಚೆನ್ನೈ: ತಮಿಳು ಸ್ಟಾರ್ ನಟಿ ದಿವ್ಯಾ ಭಾರತಿ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾರೆ.

ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ. ನಿನ್ನೆ ದಿಂಡಿಗಲ್‌ನಲ್ಲಿನ ಸೋದರಿಯ ಮನೆಯಲ್ಲಿ ನಟಿ ದಿವ್ಯಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ನಟಿ ದಿವ್ಯಾ 30 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ದಿಂಡಿಗಲ್ ಮೂಲದ ಯೂಟ್ಯೂಬರ್ ಪಗಲಾವನ್ ರಾಜಾ ಇತ್ತೀಚೆಗೆ ಪೋಲೀಸರಿಗೆ ದೂರು ನೀಡಿದ್ದರು.

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!