newsics.com
ಬೆಂಗಳೂರು: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ತೊಂದರೆ ನೀಡಲಾಗುತ್ತಿದೆ. ಕಿಡಿಗೇಡಿಯ ವಿರುದ್ಧ ಮುಂಬೈ ಸೈಬರ್ ಕ್ರೈಂ ವಿಭಾಗದ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.
ಚಿತ್ರದಲ್ಲಿ ನಟಿಸಿದ್ದಕ್ಕಾಗಿ ಅದಾ ಶರ್ಮಾ ಅವರಿಗೆ ಕೆಲವರು ಕಿರುಕುಳ ನೀಡುತ್ತಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಕಿಡಿಗೇಡಿಯೊಬ್ಬನು ನಟಿಯ ಫೋನ್ ನಂಬರ್ ಲೀಕ್ ಮಾಡಿದ್ದಾನೆ ಎಂದು ವರದಿ ಆಗಿದೆ. ಅಲ್ಲದೇ ಅದಾ ಶರ್ಮಾಗೆ ಸಂಬಂಧಿಸಿದ ಖಾಸಗಿ ಮಾಹಿತಿಯನ್ನು ಕೂಡ ಸೋರಿಕೆ ಮಾಡುವುದಾಗಿ ಆತ ಬೆದರಿಕೆ ಹಾಕಿದ್ದಾನೆ. ಸದ್ಯಕ್ಕೆ ಆ ಕಿಡಿಗೇಡಿಯ ಇನ್ಸ್ಟಾಗ್ರಾಮ್ ಖಾತೆ ಡಿಆ್ಯಕ್ಟಿವೇಟ್ ಆಗಿದೆ. ಒಟ್ಟಿನಲ್ಲಿ ’ ಸಿನಿಮಾದ ನಟಿಗೆ ಇದರಿಂದ ತೊಂದರೆ ಆಗಿರುವುದಂತೂ ನಿಜ.
ಸಚಿವ ಸಂಪುಟ ವಿಸ್ತರಣೆ ಕಸರತ್ತು; ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು