Saturday, December 10, 2022

ನನ್ನಮ್ಮ ಸೂಪರ್ ಸ್ಟಾರ್ ನಿರೂಪಕಿಯಾಗಿ ವಂಶಿಕಾ

Follow Us

newsics.com

ಬೆಂಗಳೂರು : ನನ್ನಮ್ಮ ಸೂಪರ್ ಸ್ಟಾರ್’ ಮತ್ತು ‘ಗಿಚ್ಚಿ ಗಿಲಿ ಗಿಲಿ’ ರಿಯಾಲಿಟಿ ಶೋ ಕಾರ್ಯಕ್ರಮದಿಂದ ಖ್ಯಾತಿ ಪಡೆದಿರುವ ವಂಶಿಕಾ ಅಂಜನಿ ಕಶ್ಯಪ ಮತ್ತೆ ಸುದ್ದಿಯಲ್ಲಿದ್ದಾರೆ.

‘ಗಿಚ್ಚಿ ಗಿಲಿ ಗಿಲಿ’ ಶೋ ನಂತರ ಇದೀಗ ಮತ್ತೆ ತೆರೆಯ ಮೇಲೆ ಮಿಂಚಲು ವಂಶಿಕಾ ಸಿದ್ದರಾಗಿದ್ದಾರೆ.

‘ಗಿಚ್ಚಿ ಗಿಲಿ ಗಿಲಿ’ ಶೋ ಬಳಿಕ ಇದೀಗ ಅಭಿಮಾನಿಗಳ ಮುಂದೆ ನಿರೂಪಕಿಯಾಗಿ ಬರಲಿದ್ದಾರೆ. ನನ್ನಮ್ಮ ಸೂಪರ್ ಸ್ಟಾರ್ ಸೀಸನ್ 2ನ್ನು ಪುಟಾಣಿ ಪ್ರತಿಭೆ ವಂಶಿಕಾ ನಿರೂಪಣೆ ಮಾಡಲಿದ್ದಾರೆ.

ಸಿಮ್ ಕಾರ್ಡ್ ಡ್ರೆಸ್ ತೊಟ್ಟ ಉರ್ಫಿ, ತನಿಖೆಗಿಳಿದ ಪೊಲೀಸರು!

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!