Wednesday, November 30, 2022

ಹೊಸ ಪೋಟೋ ಹಂಚಿಕೊಂಡಿರುವ ನಟಿ ವರಲಕ್ಷ್ಮೀ ಶರತ್ ಕುಮಾರ್

Follow Us

newsics.com

ಚೆನ್ನೈ:  ನಟಿ ವರಲಕ್ಷ್ಮೀ ಶರತ್ ಕುಮಾರ್ ಸಾಮಾಜಿಕ ಜಾಲ ತಾಣದಲ್ಲಿ ಹೊಸ ಪೋಟೋ ಶೇರ್ ಮಾಡಿಕೊಂಡಿದ್ದಾರೆ. ಚಿತ್ರ ಆಕರ್ಷಕವಾಗಿದೆ. ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ವರಲಕ್ಷ್ಮೀ ಅಭಿನಯಿಸಿದ್ದಾರೆ.

ಮಲಯಾಳಂ,ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಕೂಡ ಸೈ ಎನಿಸಿಕೊಂಡಿದ್ದಾರೆ.

ಸ್ವಲ್ಪ ಬ್ರೇಕ್ ತೆಗೆದುಕೊಂಡಿರುವ ವರಲಕ್ಷ್ಮೀ ಶರತ್ ಕುಮಾರ್ ಉತ್ತಮ ಪಾತ್ರದ ನಿರೀಕ್ಷೆಯಲ್ಲಿದ್ದಾರೆ.ಬೆಂಗಳೂರಿನಲ್ಲಿ ಹುಟ್ಟಿರುವ ವರಲಕ್ಷ್ಮೀ, ಕನ್ನಡದ ಮಾಣಿಕ್ಯ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!