Tuesday, December 5, 2023

ನನಗೆ ಶಾರುಖ್ ಮೇಲೆ ಕ್ರಶ್ ಆಗಿತ್ತು: ಪ್ರಿಯಾಮಣಿ

Follow Us

newsics.com

ಬೆಂಗಳೂರು: ಬಹುಭಾಷಾ ನಟಿ ಪ್ರಿಯಾಮಣಿ ಶಾರುಖ್ ನಟನೆಯ ಜವಾನ್’ ಚಿತ್ರದಲ್ಲಿ ಬಣ್ಣಹಚ್ಚಿದ ಬಳಿಕ ಮತ್ತಷ್ಟು ಬ್ಯುಸಿ ಆಗಿದ್ದು, ಇದೀಗ ತಮ್ಮ ಮನಸ್ಸಿನ ಮಾತನ್ನು ಹಂಚಿಕೊಂಡಿದ್ದಾರೆ.

ಸಂದರ್ಶನ ಒಂದರಲ್ಲಿ ಮಾತನಾಡುತ್ತಿದ್ದ ಪ್ರಿಯಾಮಣಿ ‘ನನಗೆ ಶಾರುಖ್ ಖಾನ್ ಜತೆ ಕ್ರಶ್ ಆಗಿತ್ತು’ ಎಂದಿದ್ದಾರೆ. ಈ ಮಾತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನೆಟ್ಟಿಗರು ಪ್ರಿಯಾಮಣಿ ಪರ ವಿರೋಧವಾಗಿ ಕಮೆಂಟ್ ಮಾಡುತ್ತಿದ್ದು, ಶಾರುಖ್ ಖಾನ್ ಈಗ ಪಠಾಣ್ ಮತ್ತು ಜವಾನ್ ಚಿತ್ರಗಳ ಬಳಿಕ ಸಕ್ಸಸ್ ಕಂಡಿರುವ ನಟ. ಹೀಗಾಗಿ ನೀವು ಈಗ ಹೀಗೆ ಹೇಳುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ

ಇನ್ನೂ ಕೆಲವರು, ಇದರಲ್ಲಿ ತಪ್ಪೇನಿದೆ. ಕ್ರಶ್ ಆಗೋದು ಸಹಜ ಎಂದು ಪ್ರಿಯಾಮಣಿ ಪರ ಬ್ಯಾಟ್ ಬೀಸಿದ್ದಾರೆ.

ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!