Saturday, November 26, 2022

ಗಾಝಾ ಪಟ್ಟಿಯ ಮೇಲೆ ಮತ್ತೆ ಇಸ್ರೇಲ್ ಕ್ಷಿಪಣಿ ದಾಳಿ

Follow Us

newsics.com

ಟೆಲ್ ಅವೀವ್: ಗಾಝಾ ಪಟ್ಟಿಯ ಮೇಲೆ ಉಗ್ರರ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಇಸ್ರೇಲ್ ಮತ್ತೆ ಕ್ಷಿಪಣಿ ದಾಳಿ ನಡೆಸಿದೆ. ಇಸ್ರೇಲ್ ನಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎರಡನೆ ಬಾರಿ ಈ ದಾಳಿ ನಡೆದಿದೆ.

ಹಮಾಸ್ ಮತ್ತು ಇಸ್ರೇಲ್ ಮಧ್ಯೆ ಇತ್ತೀಚೆಗೆ ಕದನ ವಿರಾಮ ಏರ್ಪಟ್ಟಿತ್ತು. ಇದೀಗ ಮತ್ತೊಮ್ಮೆ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಭುಗಿಲೆದ್ದಿದೆ.

ಇಸ್ರೇಲ್ ಕ್ಷಿಪಣಿ ದಾಳಿಯಿಂದ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಹಮಾಸ್ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!