Thursday, August 18, 2022

ಮಾಸ್ಕ್ ಧರಿಸಿ ಕೊರೋನಾ ದೂರವಿರಿಸಿ

ಕೊರೋನಾದಿಂದ ಇಡೀ ಜಗತ್ತೇ ತತ್ತರಿಸಿದ್ದು, ಭಾರತವೂ ಇದಕ್ಕೆ ಹೊರತಾಗಿಲ್ಲ. ದೇಶದಲ್ಲಿ ಸಾವಿರಾರು ಮಂದಿ ಅಸುನೀಗಿದ್ದಾರೆ. ಲಕ್ಷಾಂತರ ಜನ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಕೊರೋನಾದಿಂದ ದೂರವಿರಲು ಸಾಧ್ಯವಾದಷ್ಟೂ ಮನೆಯಲ್ಲೇ ಇರಲು ಯತ್ನಿಸಿ....

ಲೇಟೆಸ್ಟ್ ನ್ಯೂಸ್

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು...

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು...

ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ

newsics.com ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದು ಕಡ್ಡಾಯ. ರಾಜ್ಯದ...

ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ

newsics.com ಮಂಗಳೂರು: ಹಿರಿಯ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ ಲಭಿಸಿದೆ. ಆಗಸ್ಟ್ 27ರಂದು ಮಂಗಳೂರು ಪುರಭವನದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ...

ಯಲ್ಲಾಪುರದಲ್ಲಿ ಹೊಸ ಪ್ರಭೇದದ ಏಡಿ ಪತ್ತೆ

newsics.com ಕಾರವಾರ: ಸಿಹಿ ನೀರಿನಲ್ಲಿ ವಾಸಿಸುವ ಹೊಸ ಪ್ರಭೇದ ಏಡಿ ಯಲ್ಲಾಪುರ ತಾಲ್ಲೂಕಿನ ಬಾರೆ ಎಂಬಲ್ಲಿ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ದೇಹವು ಬಿಳಿ ಮತ್ತು ಕಾಲುಗಳು...

ಮ್ಯಾಂಚೆಸ್ಟರ್ ಯುನೈಟೆಡ್ ಖರೀದಿಸುತ್ತೇನೆ ಎಂದಿದ್ದು ತಮಾಷೆಗೆ: ಎಲಾನ್ ಮಸ್ಕ್

newsics.com ವಾಷಿಂಗ್ಟನ್: ಟೆಸ್ಲಾದ ಸಿಇಒ ಮಸ್ಕ್, ಸುಪ್ರಸಿದ್ಧಇಂಗ್ಲಿಷ್ ಫುಟ್ಬಾಲ್ ಕ್ಲಬ್ ಮ್ಯಾಂಚೆಸ್ಟರ್ ಯುನೈಟೆಡ್ ಖರೀದಿಸುತ್ತಿರೋದಾಗಿ ಟ್ವೀಟ್ ಮಾಡಿದ್ದರು. ಈ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. ಮಸ್ಕ್ ನಿಜ ಹೇಳುತ್ತಿದ್ದಾರೋ ಅಥವಾ...

ಮಲಯಾಳಂ ಚಿತ್ರನಟ ನೆಡುಂಬ್ರಂ ಗೋಪಿ ನಿಧನ

newsics.com ಕೇರಳ: ಮಲಯಾಳಂ ಚಿತ್ರನಟ ನೆಡುಂಬ್ರಂ ಗೋಪಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನೆಡುಂಬ್ರಂ ಗೋಪಿ (85) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೇರಳ ರಾಜ್ಯ ವಿದ್ಯುತ್ ಮಂಡಳಿಯ (ಕೆಎಸ್‌ಇಬಿ) ಮಾಜಿ ನೌಕರರಾಗಿದ್ದರು. ಗೋಪಿ ಅವರು ಮಲಯಾಳಂನ ಪ್ರಶಸ್ತಿ ವಿಜೇತ ಸಿನಿಮಾ ‘ಕಾಯ್ಚಾ’ ದಲ್ಲಿ...

ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ ಪ್ರಶಾಂತ್ ನೀಲ್

newsics.com ಬೆಂಗಳೂರು: ತಂದೆಯ ಸ್ಮರಣಾರ್ಥವಾಗಿ ನಿರ್ದೇಶಕ ಪ್ರಶಾಂತ್ ನೀಲ್ ಸ್ವಗ್ರಾಮದಲ್ಲಿರುವ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಪ್ರಶಾಂತ್ ನೀಲ್ ಹುಟ್ಟೂರು ಅನಂತಪುರ ಜಿಲ್ಲೆಯ ಮಡಕಶಿರಾ ಕ್ಷೇತ್ರದ ನೀಲಕಂಠಪುರ. ಇವರ ತಂದೆ ಸುಭಾಷ್ ರೆಡ್ಡಿ...

ಸೋನು ಗೌಡಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಕಿಚ್ಚ

newsics.com ಬೆಂಗಳೂರು: ಬಿಗ್​ ಬಾಸ್​ ಕನ್ನಡ ಒಟಿಟಿ ಶೋನ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್ ಅವರ​ ಎದುರಲ್ಲೇ ಸೋನು ಶ್ರೀನಿವಾಸ್​ ಗೌಡ ಗುಡುಗಿದ್ದಾರೆ. ಇದನ್ನು ಗಮನಿಸಿದ ಸುದೀಪ್​ ಅವರು ಖಡಕ್​ ವಾರ್ನಿಂಗ್​ ನೀಡಿದ್ದಾರೆ. ವೀಕೆಂಡ್​ನಲ್ಲಿ ಕಿಚ್ಚ...

ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ

newsics.com ಬೆಂಗಳೂರು: ಕನ್ನಡದ ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ. ಉಮೇಶ್ ಚಿತ್ರರಂಗದಲ್ಲಿ 62 ವರ್ಷ ಪೂರೈಸಿರುವ ಹಿನ್ನೆಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಭಿನಂದನ ಸಲ್ಲಿಸಿದೆ. ವಾಣಿಜ್ಯ ಮಂಡಳಿಯ ಅಧ್ಯಕ್ಷ...

ಬಿಗ್ ಬಾಸ್ ಒಟಿಟಿ; ಮನೆಯಿಂದ ಹೊರಬಂದ ರಾಜಸ್ಥಾನಿ ಬೆಡಗಿ ಕಿರಣ್ ಯೋಗೇಶ್ವರ್

newsics.com ಬೆಂಗಳೂರು; ಈ ಬಾರಿಯ ಆನ್ಲೈನ್ ಬಿಗ್ ಬಾಸ್ ರಿಯಾಲಿಟಿ ಶೋ ನ ಮೊದಲ ಎಲಿಮಿನೇಷನ್ ಆಗಿದೆ. ಬಿಗ್ ಬಾಸ್ ಒಟಿಟಿಯ ಪಯಣ ಮುಗಿಸಿ ರಾಜಸ್ಥಾನ ಬೆಡಗಿ  ಕಿರಣ್ ಯೋಗೇಶ್ವರ್‌ ಈ ವಾರ ಹೊರ...

ಪ್ರಮುಖ

ಸುಲಿಗೆ ಪ್ರಕರಣ: ಇಡಿ ಚಾರ್ಜ್‌ಶೀಟ್‌ನಲ್ಲಿ ರಾ ರಾ ರಕ್ಕಮ್ಮ ಬೆಡಗಿ, ಜಾಕ್ವೆಲಿನ್ ಫರ್ನಾಂಡಿಸ್‌ಗೆ ಬಂಧನ ಭೀತಿ

newsics.com ನವದೆಹಲಿ: 215 ಕೋಟಿ ಸುಲಿಗೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯ ಹೆಸರಿಸಿದೆ. ಸುಕೇಶ್ ಚಂದ್ರ ಶೇಖರ್ ವಿರುದ್ಧ 215 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ...

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಯಡಿಯೂರಪ್ಪ ನೇಮಕ

newsics.com ನವದೆಹಲಿ:  ಬಿಜೆಪಿಯ ಸಂಸದೀಯ ಮಂಡಳಿಯನ್ನು ಪುನಾರಚನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ , ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಈ ಸಮಿತಿಯಲ್ಲಿ ಇರುವ ಪ್ರಮುಖ...

Amul, Mother Dairy ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಳ

newsics.com ಬೆಂಗಳೂರು: ಅಮುಲ್ ಮತ್ತು ಮದರ್ ಡೈರಿ ಹಾಲಿನ ದರವನ್ನು ಲೀಟರ್‌ಗೆ 2 ರೂ. ಹೆಚ್ಚಳವನ್ನು ಮಾಡಿದೆ. ಕಂಪನಿಯ ಈ ವರ್ಷ ಮಾಡಿದ ಎರಡನೇ ಹೆಚ್ಚಳ ದರವಾಗಿದೆ. ಹೊಸ ಬೆಲೆಗಳು 2022 ಆಗಸ್ಟ್ 17 ರಿಂದ...

ಶಿವಮೊಗ್ಗದಲ್ಲಿ ಚೂರಿ ಇರಿತ ಪ್ರಕರಣ: ಪ್ರಮುಖ ಆರೋಪಿ ಕಾಲಿಗೆ ಫೈರಿಂಗ್

newsics.com ಶಿವಮೊಗ್ಗ:  ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬನ ಮೇಲೆ ಚೂರಿಯಿಂದ ಇರಿದ ಪ್ರಕರಣದ ಪ್ರಮುಖ ಆರೋಪಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ತೀರ್ಥಹಳ್ಳಿ ರಸ್ತೆಯ ನಮೋ ಶಂಕರ್ ಲೇ ಔಟ್ ನಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡಿನ ದಾಳಿ...

ಕರ್ನಾಟಕ

Continue to the category

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...

ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ

newsics.com ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದು ಕಡ್ಡಾಯ. ರಾಜ್ಯದ ಎಲ್ಲ ಸರ್ಕಾರಿ ಮತ್ತು ನೋಂದಾಯಿತ ಖಾಸಗಿ...

18 ಭ್ರೂಣಗಳನ್ನು ಐದು ಬಾಕ್ಸ್‌ಗಳಲ್ಲಿ ಪ್ಯಾಕ್ ಮಾಡಿ ತ್ಯಾಜ್ಯದ ಜೊತೆ ಎಸೆದ್ರು

newsics.com ಕೋಲ್ಕತಾ: ಪುರಸಭೆಯ ತ್ಯಾಜ್ಯ ಎಸೆಯುವ ಮೈದಾನದಲ್ಲಿ ಕನಿಷ್ಠ 18 ಭ್ರೂಣಗಳು ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ನಡೆದಿದೆ. ಕೋಲ್ಕತಾದಿಂದ ಸುಮಾರು 40 ಕಿಮೀ ದೂರದಲ್ಲಿರುವ ಪುರಸಭೆಯ ತ್ಯಾಜ್ಯ ಎಸೆಯುವ ಉಲುಬೇರಿಯಾದ ಡಂಪಿಂಗ್...

ಮೂರುವರೆ ಕಿಮೀ‌ ಉದ್ದದ ‘ವಾಸುಕಿ’ ರೈಲಲ್ಲಿ ಸರಕು ಸಾಗಣೆ ಪ್ರಯೋಗ ಯಶಸ್ವಿ

newsics.com ನವದೆಹಲಿ: ಅತಿ ಉದ್ದದ ರೈಲಿನಲ್ಲಿ ಸರಕು ಸಾಗಿಸಿ ಭಾರತೀಯ ರೈಲ್ವೆ ಸಾಧನೆ ಮಾಡಿದೆ. ದೇಶದ ಅತಿ ಉದ್ದದ 3.5 ಕಿ.ಮೀ ಸರಕು ಸಾಗಣೆ ರೈಲು ಸೂಪರ್ ವಾಸುಕಿ ಪ್ರಾಯೋಗಿಕ ಸಂಚಾರವನ್ನು ಕೇಂದ್ರ ರೈಲ್ವೆ ಇಲಾಖೆ...

ಪ್ರಚೋದನಕಾರಿ ಉಡುಪು ಧರಿಸಿದ್ದರೆ ಲೈಂಗಿಕ ಕಿರುಕುಳ ಎನ್ನುವಂತಿಲ್ಲ: ಕೇರಳದ ನ್ಯಾಯಾಲಯ ತೀರ್ಪು

newsics.com ತಿರುವನಂತಪುರಂ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕೋಝಿಕೋಡ್ ನ ಸ್ಥಳೀಯ ನ್ಯಾಯಾಲಯ ನೀಡಿರುವ ತೀರ್ಪು ಇದೀಗ ಚರ್ಚೆಯನ್ನು ಹುಟ್ಟು ಹಾಕಿದೆ. ಸಾಮಾಜಿಕ ಕಾರ್ಯಕರ್ತ ಚಂದ್ರನ್ ಎಂಬವರಿಗೆ ನ್ಯಾಯಾಲಯ ಲೈಂಗಿಕ ಕಿರುಕುಳ...

ವಿದೇಶ

Continue to the category

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್...

ಮ್ಯಾಂಚೆಸ್ಟರ್ ಯುನೈಟೆಡ್ ಖರೀದಿಸುತ್ತೇನೆ ಎಂದಿದ್ದು ತಮಾಷೆಗೆ: ಎಲಾನ್ ಮಸ್ಕ್

newsics.com ವಾಷಿಂಗ್ಟನ್: ಟೆಸ್ಲಾದ ಸಿಇಒ ಮಸ್ಕ್, ಸುಪ್ರಸಿದ್ಧಇಂಗ್ಲಿಷ್ ಫುಟ್ಬಾಲ್ ಕ್ಲಬ್ ಮ್ಯಾಂಚೆಸ್ಟರ್ ಯುನೈಟೆಡ್ ಖರೀದಿಸುತ್ತಿರೋದಾಗಿ ಟ್ವೀಟ್ ಮಾಡಿದ್ದರು. ಈ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. ಮಸ್ಕ್ ನಿಜ ಹೇಳುತ್ತಿದ್ದಾರೋ ಅಥವಾ ಜೋಕ್ ಮಾಡುತ್ತಿದ್ದಾರೋ ಎಂಬ ಅನುಮಾನ ಕಾಡಿತ್ತು....

ಹೆಚ್ಚು ಹೊತ್ತು ಸ್ನಾನ ಮಾಡಬೇಡಿ: ಕ್ರಿಕೆಟ್ ಆಟಗಾರರಿಗೆ ಬಿಸಿಸಿಐ ಸಲಹೆ

newsics.com ಹರಾರೆ:  ಜಿಂಬಾಬ್ವೆ ತಲುಪಿರುವ ಭಾರತ ಕ್ರಿಕೆಟ್ ತಂಡಕ್ಕೆ ಬಿಸಿಸಿಐ ಒಂದು ಮಹತ್ವದ ಸಲಹೆ  ನೀಡಿದೆ. ನೀರಿನ ಬಳಕೆ ಸಾಧ್ಯವಾದಷ್ಟು ಕಡಿಮೆ ಮಾಡುವಂತೆ ಸೂಚಿಸಿದೆ. ಸ್ನಾನ ಮಾಡುವಾಗ ಹೆಚ್ಚು ನೀರು ಬಳಸದಂತೆ ಮನವಿ ಮಾಡಿದೆ. ಹರಾರೆಯಲ್ಲಿ...

ಮನರಂಜನೆ

Continue to the category

ತನ್ನನ್ನು ತಾನೇ ಮದುವೆಯಾದ್ಲು ಈ ಸ್ಟಾರ್‌ ನಟಿ!

newsics.com ನವದೆಹಲಿ: ನಟಿ ಕನಿಷ್ಕ ಸೋನಿ ತನ್ನ ಮದುವೆ ಸುದ್ದಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿವಾಹಿತ ಮಹಿಳೆಯರು ಧರಿಸುವ 'ಸಿಂಧೂರ' ಮತ್ತು 'ಮಂಗಳಸೂತ್ರ' ಧರಿಸಿರುವ ಫೋಟೋಗಳನ್ನು ಹಂಚಿಕೊಂಡಿರುವ ಕನಿಷ್ಕಾ ಸೋನಿ...

ಸುಲಿಗೆ ಪ್ರಕರಣ: ಇಡಿ ಚಾರ್ಜ್‌ಶೀಟ್‌ನಲ್ಲಿ ರಾ ರಾ ರಕ್ಕಮ್ಮ ಬೆಡಗಿ, ಜಾಕ್ವೆಲಿನ್ ಫರ್ನಾಂಡಿಸ್‌ಗೆ ಬಂಧನ ಭೀತಿ

newsics.com ನವದೆಹಲಿ: 215 ಕೋಟಿ ಸುಲಿಗೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯ ಹೆಸರಿಸಿದೆ. ಸುಕೇಶ್ ಚಂದ್ರ ಶೇಖರ್ ವಿರುದ್ಧ 215 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ...

ಮಲಯಾಳಂ ಚಿತ್ರನಟ ನೆಡುಂಬ್ರಂ ಗೋಪಿ ನಿಧನ

newsics.com ಕೇರಳ: ಮಲಯಾಳಂ ಚಿತ್ರನಟ ನೆಡುಂಬ್ರಂ ಗೋಪಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನೆಡುಂಬ್ರಂ ಗೋಪಿ (85) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೇರಳ ರಾಜ್ಯ ವಿದ್ಯುತ್ ಮಂಡಳಿಯ (ಕೆಎಸ್‌ಇಬಿ) ಮಾಜಿ ನೌಕರರಾಗಿದ್ದರು. ಗೋಪಿ ಅವರು ಮಲಯಾಳಂನ ಪ್ರಶಸ್ತಿ ವಿಜೇತ ಸಿನಿಮಾ ‘ಕಾಯ್ಚಾ’ ದಲ್ಲಿ...

ಸಾಹಿತ್ಯ

Continue to the category

ಅಣ್ಣ ಮಹಾಬಲ… ಸಾರ್ಥಕ ಬದುಕಿನ ಅನಾವರಣ   

ಎಂ ಎ ಹೆಗಡೆ ಜೀವನ ಭಾವನ ಸಾಧನ . ♦ ರಾಜಶೇಖರ ಜೋಗಿನ್ಮನೆ newsics.com@gmail.com ಈ ನಾಡು ಕಂಡ ಅಪರೂಪದ ವ್ಯಕ್ತಿತ್ವ ಪ್ರೊ. ಎಂ. ಎ. ಹೆಗಡೆ. ಅವರು ಯಕ್ಷಗಾನ...

ಹೊಸ ವರುಷ…

• ಶಿವಾನಂದ್ ಕರೂರ್ ಮಠ್, ಶಿಕ್ಷಕರು, ಶ್ರೀ ಸೋಮೇಶ್ವರ ವಿದ್ಯಾಲಯ. ದಾವಣಗೆರೆ newsics.com@gmail.com ಬರಲಿದೆ ಹೊಸ ವರುಷ ತರಲಿ ಎಲ್ಲರ ಬಾಳಲಿ ಹರುಷ ನೋವು ದ್ವೇಷಗಳ ಕಳೆದು ಸ್ನೇಹ ಸಂಬಂಧವ ಕೂಡುತ ಶುರುವಾಗಲಿ ಸುಖದ ಪರ್ವವು ಮೊಳಗಲಿ ಕೀರ್ತಿ ಅನಂತವು ಬರಲಿ ಹೊಸ ವರುಷ ಬಾಳಲಿ ಹೊಸ...

ನಾನು ಪದ್ಯವಾಗಲಿಲ್ಲ…

• ಪ್ರಭಾಕರ ತಾಮ್ರಗೌರಿ ಗೋಕರ್ಣ newsics.com@gmail.com ಹುಣ್ಣಿಮೆಯ ದಿನ ಬಾನಿನಲ್ಲಿ ಇಣುಕಿ ನೋಡಿದೆ ಅಸಂಖ್ಯ ನಕ್ಷತ್ರಗಳು ಮಿನುಗುತ್ತಿದ್ದವು ಬಂಜೆ ಮೋಡಗಳು ಸಂತಸದಿಂದ ರೆಕ್ಕೆ ಬಿಚ್ಚಿ ಹಾರಾಡುತ್ತಿದ್ದವು ತುಂಬು ಮೊಗದ ಚಂದ್ರ ನಕ್ಕು ನಲಿಯುತ್ತಿದ್ದ ಸಾಗರ...

ಆರೋಗ್ಯ

Continue to the category

ಈ ಸೋಪಿನ ಬೆಲೆ ಹತ್ತು ಸಾವಿರ ರೂಪಾಯಿ!

newsics.com ಕೇರಳದ ಆಯುರ್ವೇದ ವೈದ್ಯರೊಬ್ಬರು ಚರ್ಮದ ಸಮಸ್ಯೆಗಳಿಗೆ ಕಂಡುಹಿಡಿದ ವಿಶೇಷ ಸಾಬೂನು ಭಾರತ, ಇರಾನ್ ಸೇರಿ ಹಲವು ರಾಷ್ಟ್ರಗಳಲ್ಲಿ ಪ್ರಸಿದ್ಧಿ ಪಡೆದಿದೆ. ಇರಾನ್‌ನಲ್ಲಿ ಈ ಸೋಪು ಬರೋಬ್ಬರಿ 10,000 ರೂ.ಗೆ ಮಾರಾಟವಾಗುತ್ತಿದೆ. ಈ ವೈದ್ಯರು 10...

ಹುಣಸೆ ಎಲೆ ಚಹಾದಿಂದ ದೇಹಾರೋಗ್ಯ

ಹುಣಸೆ ಎಲೆಯಲ್ಲಿ ವಿಟಮಿನ್ ಸಿ ಇದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮುಟ್ಟಿನ ಸಮಯದಲ್ಲಿ ಉಂಟಾಗುವ ಹೊಟ್ಟೆ ನೋವನ್ನು ಇದು ಕಡಿಮೆ ಮಾಡುತ್ತದೆ. ತೂಕ ಇಳಿಸಲು ಸಹಕಾರಿ. ಮೆಟಾಬಾಲಿಕ್ ಸಿಂಡ್ರೋಮ್‌ನ್ನು ದೂರ ಮಾಡುತ್ತದೆ. •...

ಜೂನ್ 21ರಂದೇ ಯೋಗ ದಿನ ಆಚರಣೆ ಮಾಡುವುದು ಯಾವ ಕಾರಣಕ್ಕೆ? ಇಲ್ಲಿದೆ ಮಾಹಿತಿ

newsics.com ಅನಾದಿ ಕಾಲದಿಂದಲೂ ರೂಢಿಯಲ್ಲಿರುವ ಯೋಗ ಪಾರಂಪರಿಕ ಕೊಡುಗೆಗಳಲ್ಲೊಂದು. ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಸಾಧನ.  ಯೋಗ ಕೇವಲ ವ್ಯಾಯಾಮವಲ್ಲ ಹವಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಇರುವ ಅಸ್ತ್ರವಾಗಿದೆ. 6000 ವರ್ಷಗಳ ಇತಿಹಾಸ...
error: Content is protected !!