Tuesday, July 5, 2022

ಐದು ಹಂತದಲ್ಲಿ ಜಾರ್ಖಂಡ್ ಚುನಾವಣೆ

Follow Us

ದೆಹಲಿ: ಜಾರ್ಖಂಡ್ ನ 81 ವಿಧಾನಸಭಾ ಕ್ಷೇತ್ರಗಳಿಗೆ ಐದು ಹಂತದಲ್ಲಿ ಚುನಾವಣೆ ನಡೆಯಲಿದೆ.

ದೆಹಲಿಯಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ, ನವೆಂಬರ್ 30ರಂದು‌ಮೊದಲ ಹಂತದ ಚುನಾವಣೆ ನಡೆಯಲಿದೆ ಎಂದರು.

ಮತ್ತಷ್ಟು ಸುದ್ದಿಗಳು

vertical

Latest News

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...

ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು

newsics.com ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
- Advertisement -
error: Content is protected !!