Thursday, March 30, 2023

ಕೇರಳದಲ್ಲಿ ಪಬ್ ಸಂಸ್ಕೃತಿ ಚಿಂತನೆ- ಸಾಮಾಜಿಕ ಮಾಧ್ಯಮಗಳಲ್ಲಿ ಅಬ್ಬರ

Follow Us

ಶೈಕ್ಷಣಿಕವಾಗಿ ಕೇರಳ ಮುಂದಿದ್ದರೂ ನೈಟ್ ಕಲ್ಚರ್ ವಿಷಯದಲ್ಲಿ ಹಿಂದೆ ಬಿದ್ದಿದೆ. ಸಂಪ್ರದಾಯಗಳಿಗೆ ಹೆಚ್ಚು ಒತ್ತು ನೀಡುತ್ತಿರುವ ಕೇರಳ ಸಮಾಜ  ಇದೀಗ ನಿಧಾನವಾಗಿ ಹೊಸ ಪಧದತ್ತ ಹೆಜ್ಜೆ ಹಾಕುವ ಮನಸ್ಸು ಮಾಡಿದೆ. ಕೇರಳದಲ್ಲಿ ಪಬ್ ಆರಂಭಿಸುವ ಚಿಂತನೆ ಇದೆ. ಈ ಬಗ್ಗೆ ಗಮನ ಹರಿಸಲಾಗುವುದು ಎಂಬ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಪರ ವಿರೋಧ ಚರ್ಚೆ ಹುಟ್ಟು ಹಾಕಿದೆ. ಮುಖ್ಯವಾಗಿ ಐಟಿ ವಲಯದ ಸಿಬ್ಬಂದಿ ಕೇರಳಕ್ಕೆ ಬರಲು ಆಸಕ್ತಿ ವಹಿಸುತ್ತಿಲ್ಲ. ಇಲ್ಲಿ ನೈಟ್ ಲೈಫ್ ಎಂಬುದೇ ಇಲ್ಲ ಎಂಬ ಟೀಕೆ ಕೂಡ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!

newsics.com ಬಿಹಾರ: ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...

ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್‌ ಗಾಂಧಿ

newsics.com ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2019ರ ಲೋಕಸಭೆ  ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ...

ಈ ಬಾರಿ ಕಾಂಗ್ರೆಸ್​ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ

newsics.com ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು  ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...
- Advertisement -
error: Content is protected !!