ಗಾಂಧಿನಗರ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಗುಜರಾತಿ ನ ಕಾರ್ಯಕ್ರಮವೊಂದರಲ್ಲಿ ಎರಡೂ ಕೈಗಳಲ್ಲಿ ಖಡ್ಗ ಹಿಡಿದು ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ .
ಗುಜರಾತಿನ ಭಾವನಗರದ ಕಾರ್ಯಕ್ರಮದಲ್ಲಿ ಸಚಿವೆ ಸ್ಮೃತಿ ಇರಾನಿ ಎರಡೂ ಕೈಗಳಲ್ಲಿ ಖಡ್ಗ ಹಿಡಿದು ನೃತ್ಯ ಮಾಡಿದ್ದಾರೆ, ಇದು ಜಾಲತಾಣದಲ್ಲಿ ವೈರಲ್ ಆಗಿದೆ. ಗುಜರಾತಿನ ಜಾನಪದ ನೃತ್ಯವಾದ ‘ತಲ್ವಾರ್ ರಾಸ್’ ನೃತ್ಯಕ್ಕೆ ಸ್ಮೃತಿ ಇರಾನಿ ಕೂಡ ಮಕ್ಕಳೊಂದಿಗೆ ಹೆಜ್ಜೆ ಹಾಕಿ, ಎರಡೂ ಕೈಯಲ್ಲಿ ಕತ್ತಿ ಹಿಡಿದು ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಖಡ್ಗ ಹಿಡಿದು ಸ್ಮೃತಿ ಇರಾನಿ ನೃತ್ಯ
Follow Us