ವಡೋದರಾ(ಗುಜರಾತ್): ಇಲ್ಲಿನ ವೈದ್ಯಕೀಯ ಮತ್ತು ಕೈಗಾರಿಕಾ ಅನಿಲ ಉತ್ಪಾದನಾ ಕಂಪನಿಯೊಂದರಲ್ಲಿ ಗ್ಯಾಸ್ ಸ್ಫೋಟಗೊಂಡು 6 ಮಂದಿ ಅಸುನೀಗಿದ್ದಾರೆ.
ಎಐಎಂಎಸ್ ಇಂಡಸ್ಟ್ರಿಯಲ್ ಪ್ರವೇಟ್ ಲಿಮಿಟೆಡ್ನಲ್ಲಿ ಶನಿವಾರ ಈ ದುರಂತ ಸಂಭವಿಸಿದ್ದು ಸ್ಫೋಟದಲ್ಲಿ ಹಲವು ಜನರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ಯಾಸ್ ಸ್ಫೋಟ; ಆರು ಮಂದಿ ಸಾವು
Follow Us