ನವದೆಹಲಿ: ದೆಹಲಿಯ ಜೆ ಎನ ಯು ಕ್ಯಾಂಪಸ್ ನಲ್ಲಿ ಭಾನುವಾರ ರಾತ್ರಿ ನಡೆದ ಹಿಂಸಾಚಾರಕ್ಕೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಿವಿ ಕುಲಪತಿಯ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಭಾನುವಾರ ರಾತ್ರಿ 1 ಗಂಟೆ ಸುಮಾರು ಮುಸುಕುಧಾರಿಗಳ ಗುಂಪೊಂದು ವಿವಿ ವಸತಿ ನಿಲಯಕ್ಕೆ ದಾಳಿ ನಡೆಸಿ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಹಲ್ಲೆ ನಡೆಸಿತ್ತು. ಇದರಲ್ಲಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಆಯಿಷೆ ಗೋಷ್ ಸೇರಿ ಸುಮಾರು 28 ಜನರು ಗಾಯಗೊಂಡಿದ್ದರು.
ಜೆಎನ್ ಯು ಹಿಂಸಾಚಾರ: ಕುಲಪತಿ ರಾಜೀನಾಮೆಗೆ ವಿದ್ಯಾರ್ಥಿಗಳ ಒತ್ತಾಯ
Follow Us