Wednesday, September 27, 2023

ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್- ಇಡಿ ಅರ್ಜಿ ವಜಾ

Follow Us

ಡಿಕೆ ಶಿವಕುಮಾರ್ ಜಾಮೀನು ಬಿಡುಗಡೆ ವಿರೋಧಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ದೆಹಲಿ ಹೈಕೋರ್ಟ್ ಡಿಕೆ ಶಿವಕುಮಾರ್ ಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದನ್ನು ಇಡಿ ವಿರೋಧಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿ್ತ್ತು. ಈ  ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿಂಗ್ಟನ್ ನೇತೃತ್ವದ ಪೀಠ ಇ ಡಿ ಅರ್ಜಿಯನ್ನು ತಳ್ಳಿಹಾಕಿದೆ.    ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಆರೋಪಗಳನ್ನು  ಡಿಕೆ ಶಿವಕುಮಾರ್ ವಿರುದ್ಧ ಹೊರಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!