ದೆಹಲಿ: ರಾಷ್ಟ್ರ ರಾಜಧಾನಿ ಸೇರಿ ಉತ್ತರ ಭಾರತದ ಹಲವೆಡೆ ಭೂಕಂಪ ಸಂಭವಿಸಿದೆ.
ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ ಭೂಕಂಪನವಾದ ಕೆಲ ಸಮಯದಲ್ಲೇ ದೆಹಲಿ ಸೇರಿ ಉತ್ತರ ಭಾರತದ ಹಲವು ಕಡೆ ಭೂಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 6.9ರ ಪ್ರಮಾಣದಲ್ಲಿ ಭೂಕಂಪನವಾಗಿದೆ. ಭೂಕಂಪನ ಅನುಭವದಿಂದ ಭಯಗೊಂಡ ಜನ ಮನೆಯಿಂದ ಹೊರಗೋಡಿಬಂದಿದ್ದಾರೆ.