Monday, September 27, 2021

ಮಂಡಲ ಪೂಜೆಗೆ ಸಜ್ಜಾಗುತ್ತಿರುವ ಶಬರಿಮಲೆ

Follow Us

ಶಬರಿಮಲೆ ದೇವಸ್ಥಾನ ಮಂಡಲಪೂಜೆಗೆ ಸಜ್ಜಾಗುತ್ತಿದೆ. ಶನಿವಾರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. 30 ದಿನಗಳ ಕಾಲ ಭಕ್ತರಿಗೆ ದೇವರ ದರ್ಶನ ಕಲ್ಪಿಸಲಾಗುತ್ತಿದೆ. ಈ ಮಧ್ಯೆ ಮಹಿಳೆಯರ ಪ್ರವೇಶಕ್ಕೆ ತಡೆ ಇಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪೀನ ಹಿನ್ನೆಲೆಯಲ್ಲಿ  ಸ್ವಲ್ಪ ಗೊಂದಲ ಕೂಡ ಎರ್ಪಟ್ಟಿದೆ. ವಿಸ್ತೃತ ಪೀಠಕ್ಕೆ ಸದ್ಯ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ಆದರೆ ಈ ಹಿಂದೆ ನೀಡಿದ್ದ ತೀರ್ಪಿಗೆ ತಡೆ  ನೀಡಲು ಕೂಡ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಈ ಮಧ್ಯೆ ತನ್ನ ಕಠಿಣ ನಿರ್ಧಾರ ಸಡಿಲಿಸಿರುವ ಕೇರಳ ಸರ್ಕಾರ, ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!