Saturday, April 17, 2021

ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎ.ಪಿ ಸಾಹಿ ಅಧಿಕಾರ ಸ್ವೀಕಾರ

ಚೆನ್ನೈ: ನ್ಯಾಯಮೂರ್ತಿ ಅಮರೀಶ್ವರ್ ಪ್ರತಾಪ್ ಸಾಹಿ ಸೋಮವಾರ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದರು .

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪ್ರಮಾಣವಚನ ಬೋಧಿಸಿದರು.

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಮದ್ರಾಸ್ ಹೈಕೋರ್ಟ್ ಹಂಗಾಮಿ ಮುಖ್ಯನ್ಯಾಯಮೂರ್ತಿ ವಿನೀತ್ ಕೊಠಾರಿ, ನ್ಯಾಯಾಧೀಶರು, ಸಚಿವರು ಮತ್ತಿತರು ಸಮಾರಂಭದಲ್ಲಿ ಭಾಗಿಯಾಗಿದ್ದರು.
ನ್ಯಾಯಮೂರ್ತಿ ಸಾಹಿ ಇದಕ್ಕೂ ಮುನ್ನ ಪಾಟ್ನಾ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್...

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...
- Advertisement -
error: Content is protected !!