ಹಾರಾಟ ನಡೆಸುತ್ತಿದ್ದ ಮಿಗ್ 29 ಯುದ್ದ ವಿಮಾನ ಗೋವಾ ಬಳಿ ಪತನಗೊಂಡಿದೆ. ಐಎನ್ ಎಸ್ ಹನ್ಸಾದಿಂದ ಮೇಲಕ್ಕೇರಿದ ವಿಮಾನ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ವಿಮಾನದಲ್ಲಿದ್ದ ಪೈಲಟ್ ದೀಪಕ್ ಯಾದವ್ ಸೇರಿದಂತೆ ಇಬ್ಬರು ಪೈಲಟ್ ಗಳು ಜಿಗಿದು ಸುರಕ್ಷಿತರಾಗಿದ್ದಾರೆ. ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.
ಮತ್ತಷ್ಟು ಸುದ್ದಿಗಳು
ಗೋರಖ್ ಪುರದಲ್ಲಿ ವಿಶ್ವದರ್ಜೆಯ ರೈಲು ನಿಲ್ದಾಣ; ಇಂದು ಮೋದಿಯಿಂದ ಶಂಕುಸ್ಥಾಪನೆ
newsics.com
ನವದೆಹಲಿ: ಉತ್ತರ ಪ್ರದೇಶದ ಗೋರಖ್'ಪುರ ರೈಲು ನಿಲ್ದಾಣವನ್ನು ವಿಶ್ವ ದರ್ಜೆಯ ರೈಲು ನಿಲ್ದಾಣವನ್ನಾಗಿ ಪುನರಾಭಿವೃದ್ಧಿ ಮಾಡಲು ರೈಲ್ವೆ ಇಲಾಖೆ ಮುಂದಾಗಿದ್ದು, ಜುಲೈ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಲಿದ್ದಾರೆ.
ಸುಮಾರು...
ಇಂದು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂತಿಮ ಹಣಾಹಣಿ: ಭಾರತದ ಗೆಲುವಿಗೆ 280 ರನ್ ಅಗತ್ಯ
Newsics.com
ಲಂಡನ್: ಅಂತಿಮ ಘಟ್ಟಕ್ಕೆ ತಲುಪಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಕುತೂಹಲ ಮೂಡಿಸಿದೆ. ಭಾರತದ ಮೇಲೆ ಮೊದಲ ದಿನದಿಂದಲೂ ಹಿಡಿತ ಸಾಧಿಸುತ್ತಾ ಬಂದಿರುವ ಆಸ್ಟ್ರೇಲಿಯಾ ಗೆಲ್ಲಲು...
ಹಂಪಿ’ ಎಂಬ ‘ಕಳೆದು ಹೋದ ನಗರ’
newsics.com
ಒಂದು ಕಾಲದಲ್ಲಿ ವೈಭವದಿಂದ ತುಂಬಿದ್ದ, ವಿಜಯನಗರ ಸಾಮ್ರಾಜ್ಯ ಶ್ರೀ ಕೃಷ್ಣದೇವರಾಯರ ಆಡಳಿತದಲ್ಲಿ ಸಂಪನ್ನವಾಗಿದ್ದ ಹಂಪಿ, ತನ್ನ ಕಳೆಯನ್ನು ಹೇಗೆ ಕಳೆದುಕೊಂಡು ಬಿಟ್ಟಿತು? ಹಂಪಿ ಎಂಬ ಐತಿಹಾಸಿಕ ಸ್ಥಳ ಹಾಳಾಗಲು ಕಾರಣವಾದರೂ ಏನು? ಇದಕ್ಕೆ...
ಪ್ರತಿ ದಿನ ಕೋವಿಡ್ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಕೇರಳಕ್ಕೆ ಕೇಂದ್ರದ ಸೂಚನೆ
newsics.com
ಏಪ್ರಿಲ್ 13ರಿಂದ ಪ್ರತಿ ಐದು ದಿನಗಳಿಗೊಮ್ಮೆ ಕೋವಿಡ್ ಡೇಟಾವನ್ನು ಬಿಡುಗಡೆ ಮಾಡುತ್ತಿರುವ ಕೇರಳ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವಾಲಯವು ಪ್ರತಿ ದಿನವೂ ಕೋವಿಡ್ ಡೇಟಾ ಬಿಡುಗಡೆ ಮಾಡುವಂತೆ ಹೇಳಿದೆ.
ದೈನಂದಿನ ಪ್ರಕರಣದ ವಿವರಗಳನ್ನು ಪ್ರತಿ...
ಭಾರತದ ಗಾಳಿ ಹೊಲಸು ಎಂದ ಟ್ರಂಪ್!
newsics.comವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಗಾಳಿ ಹೊಲಸು ಎಂದು ಪುನರುಚ್ಚರಿಸಿದ್ದಾರೆ.ಟ್ರಂಪ್ ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ನಡೆದ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂತಿಮ...
ಸೆ. 24 ರಂದು ಫಿಟ್ ನೆಸ್ ಸಂವಾದದಲ್ಲಿ ಪ್ರಧಾನಿ ಮೋದಿ
ಬೆಂಗಳೂರು: ಫಿಟ್ ಇಂಡಿಯಾ ದಿನದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ದೇಶದ ನಾಗರೀಕರು ಹಾಗೂ ಫಿಟ್ನೆಸ್ ಐಕಾನ್ಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಫಿಟ್ನೆಸ್ ಇಂಡಿಯಾದ ಈ ಸಂವಾದದಲ್ಲಿ ಪ್ರಧಾನಿ ಮೋದಿಯವರೊಂದಿಗೆ ಕ್ರಿಕೆಟಿಗ...
MP ರೂಪಾ ಗಂಗೂಲಿ ಏಕಾಂಗಿ ಪ್ರತಿಭಟನೆ
ನವದೆಹಲಿ: ನಟ ಸುಶಾಂತ್ ಸಿಂಗ್ ಸಾವು ಬಾಲಿವುಡ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಒಂದೆಡೆ ನಟಿ ಕಂಗನಾ ರನಾವುತ್ ಬಾಲಿವುಡ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸುತ್ತಿದ್ದರೇ, ಇನ್ನೊಂದೆಡೆ ಬಾಲಿವುಡ್ನ ದ್ರೌಪದಿ ಖ್ಯಾತಿಯ ನಟಿ...
ಏರ್ ಇಂಡಿಯಾದಲ್ಲಿ ಪಾಳಿ ಮಾದರಿ ಕೆಲಸ, ಶೇ.60 ಮಾತ್ರ ವೇತನ!
ನವದೆಹಲಿ: ಪಾಳಿ ಮಾದರಿಯಲ್ಲಿ ಕೆಲಸ ನಿಯೋಜಿಸಿ ತನ್ನ ಕಾಯಂ ಸಿಬ್ಬಂದಿಗೆ ಇನ್ನೊಂದು ವರ್ಷ ಶೇ.60ರಷ್ಟು ಮಾತ್ರ ವೇತನ ನೀಡಲು ಏರ್ ಇಂಡಿಯಾ ನಿರ್ಧರಿಸಿದೆ.
ಕಂಪನಿ ಈಗಾಗಲೇ ಸಾಕಷ್ಟು ನಷ್ಟದಲಿದ್ದು, ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಇಂತಹ...
vertical
Latest News
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ
Newsics.com
ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...
Home
ನಂದಿನಿ ಹಾಲಿನ ದರ ಮತ್ತೆ ಏರಿಕೆ..!!
Newsics.com
ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...
Home
ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ
Newsics.com
ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.
ಮೃತ ವೈದ್ಯಳನ್ನು...