Saturday, July 31, 2021

ಮುಖ್ಯಮಂತ್ರಿ ಪದವಿ- ಪಟ್ಟು ಸಡಿಲಿಸದ ಶಿವಸೇನಾ

Follow Us

ಮಹಾರಾಷ್ಟ್ರದಲ್ಲಿ ಯಾವುದೇ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿ. ಮುಖ್ಯಮಂತ್ರಿ ಮಾತ್ರ ಶಿವಸೇನಾ ನಾಯಕರಾಗಿರುತ್ತಾನೆ. ಇದರಲ್ಲಿ ಎಳ್ಳಷ್ಟು ಸಂಶಯ ಬೇಡ. ಇದು ಶಿವಸೇನಾ ನಾಯಕ ಸಂಜಯ್ ರಾವುತ್ ಸ್ಪಷ್ಟ ನುಡಿ. ಮುಂಬೈನಲ್ಲಿ ಮಾತನಾಡಿದ ಅವರು ಶಿವಸೇನಾ ನಾಯಕ ಮುಖ್ಯಮಂತ್ರಿಯಾಗುವ ವಿಶ್ವಾಸ ವ್ಯಕ್ತಪಡಿಸಿದರು. ಸಾಮಾನ್ಯ ಕನಿಷ್ಟ ಕಾರ್ಯಕ್ರಮ ಸಿದ್ದಪಡಿಸಲಾಗಿದೆ. ಇದಕ್ಕೆ ಅಂತಿಮ ಸ್ಪರ್ಷ ನೀಡಲಾಗುತ್ತಿದೆ ಎಂದು ಸಂಜಯ್ ರಾವುತ್ ಹೇಳಿದರು. ಮುಸ್ಲಿಂರಿಗೆ ವಿಶೇಷ ಮೀಸಲಾತಿ ಸೇರಿದಂತೆ ಯಾವುದೇ  ಪ್ರಶ್ನೆಗೆ ನೇರ ಉತ್ತರ ನೀಡಲು ಸಂಜಯ್ ರಾವುತ್ ನಿರಾಕರಿಸಿದರು. ರೈತರ ಬಗ್ಗೆ ಶಿವಸೇನಾ ಕಾಳಜಿ ಹೊಂದಿದ್ದು, ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಸಂಜಯ್ ತಿಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ಜೈಲಿನ ಗೋಡೆ ಕುಸಿದು 22 ಕೈದಿಗಳಿಗೆ ಗಾಯ

newsics.com ಭೋಪಾಲ್(ಮಧ್ಯಪ್ರದೇಶ): ಭಾರೀ ಮಳೆ ಹಿನ್ನೆಲೆಯಲ್ಲಿ ಬೀಡ್ ಜಿಲ್ಲೆಯ ಕಾರಾಗೃಹದ ಗೋಡೆ ಕುಸಿದು 22 ಕೈದಿಗಳು ಗಂಭೀರ ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ 5.10ರ ಸುಮಾರಿಗೆ ಈ ಘಟನೆ ನಡೆದಿದೆ....

ಗಾಳಿಯ ರಭಸಕ್ಕೆ ಕಾಲೇಜಿನ ಗೇಟ್ ಬಿದ್ದು ಬಾಲಕ ಸಾವು

newsics.com ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್.ಡಿ. ಕಾಲೇಜಿನ ಮುಖ್ಯ ಗೇಟ್ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಪಟ್ಟಣದ ಇಂದಿರಾನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ ಮೃತಪಟ್ಟ ಬಾಲಕ. ಗೇಟ್ ಮುಂದೆ ರಾಜು ಮುಲ್ಲಾ...

ಏರ್ ಇಂಡಿಯಾ ಎಕ್ಸ್’ಪ್ರೆಸ್ ವಿಮಾನದ ಕಿಟಕಿಯಲ್ಲಿ ಬಿರುಕು: ತುರ್ತು ಭೂ ಸ್ಪರ್ಶ

newsics.com ತಿರುವನಂತಪುರಂ: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಕಿಟಕಿಯಲ್ಲಿ ಬಿರುಕು ಪತ್ತೆಯಾದ ಹಿನ್ನೆಲೆಯಲ್ಲಿ ಶನಿವಾರ ತಿರುವನಂತಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸೌದಿ ಅರೇಬಿಯಗೆ ಹೊರಟಿದ್ದ ವಿಮಾನ ತುರ್ತು ಭೂ...
- Advertisement -
error: Content is protected !!