ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥೆ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಇದಕ್ಕೂ ಮುಂಚೆ ಐಎಂಎಫ್ ಮುಖ್ಯಸ್ಥೆ, ದೇಶದ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದರು.
Follow Us