ಮುಂಬೈ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಕೇಂದ್ರಕ್ಕೆ ಮಂಗಳವಾರ ಶಿಫಾರಸು ಮಾಡಿದ್ದಾರೆ.ಚುನಾವಣಾ ಫಲಿತಾಂಶ ಪ್ರಕಟವಾಗಿ ಇಪ್ಪತ್ತು ದಿನ ಕಳೆದರೂ ಸರ್ಕಾರ ರಚನೆಯಾಗದ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಶಿಫಾರಸು ಮಾಡಿದ್ದಾರೆಂದು ತಿಳಿದುಬಂದಿದೆ.ಇದರಿಂದಾಗಿ ಮುಖ್ಯಮಂತ್ರಿ ಪಟ್ಟ ಪಡೆಯುವ ಶಿವಸೇನೆಯ ಕನಸು ಬಹುತೇಕ ಭಗ್ನವಾದಂತಾಗಿದೆ.
newsics.com
ಏಪ್ರಿಲ್ 13ರಿಂದ ಪ್ರತಿ ಐದು ದಿನಗಳಿಗೊಮ್ಮೆ ಕೋವಿಡ್ ಡೇಟಾವನ್ನು ಬಿಡುಗಡೆ ಮಾಡುತ್ತಿರುವ ಕೇರಳ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವಾಲಯವು ಪ್ರತಿ ದಿನವೂ ಕೋವಿಡ್ ಡೇಟಾ ಬಿಡುಗಡೆ ಮಾಡುವಂತೆ ಹೇಳಿದೆ.
ದೈನಂದಿನ ಪ್ರಕರಣದ ವಿವರಗಳನ್ನು ಪ್ರತಿ...
newsics.comವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಗಾಳಿ ಹೊಲಸು ಎಂದು ಪುನರುಚ್ಚರಿಸಿದ್ದಾರೆ.ಟ್ರಂಪ್ ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ನಡೆದ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂತಿಮ...
ಬೆಂಗಳೂರು: ಫಿಟ್ ಇಂಡಿಯಾ ದಿನದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ದೇಶದ ನಾಗರೀಕರು ಹಾಗೂ ಫಿಟ್ನೆಸ್ ಐಕಾನ್ಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಫಿಟ್ನೆಸ್ ಇಂಡಿಯಾದ ಈ ಸಂವಾದದಲ್ಲಿ ಪ್ರಧಾನಿ ಮೋದಿಯವರೊಂದಿಗೆ ಕ್ರಿಕೆಟಿಗ...
ನವದೆಹಲಿ: ನಟ ಸುಶಾಂತ್ ಸಿಂಗ್ ಸಾವು ಬಾಲಿವುಡ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಒಂದೆಡೆ ನಟಿ ಕಂಗನಾ ರನಾವುತ್ ಬಾಲಿವುಡ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸುತ್ತಿದ್ದರೇ, ಇನ್ನೊಂದೆಡೆ ಬಾಲಿವುಡ್ನ ದ್ರೌಪದಿ ಖ್ಯಾತಿಯ ನಟಿ...
ನವದೆಹಲಿ: ಪಾಳಿ ಮಾದರಿಯಲ್ಲಿ ಕೆಲಸ ನಿಯೋಜಿಸಿ ತನ್ನ ಕಾಯಂ ಸಿಬ್ಬಂದಿಗೆ ಇನ್ನೊಂದು ವರ್ಷ ಶೇ.60ರಷ್ಟು ಮಾತ್ರ ವೇತನ ನೀಡಲು ಏರ್ ಇಂಡಿಯಾ ನಿರ್ಧರಿಸಿದೆ.
ಕಂಪನಿ ಈಗಾಗಲೇ ಸಾಕಷ್ಟು ನಷ್ಟದಲಿದ್ದು, ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಇಂತಹ...
ನವದೆಹಲಿ: ಗೂಗಲ್'ನಲ್ಲಿ ನಿಮ್ಮ ಹತ್ತಿರದ ಹೋಟೆಲ್, ರೆಸ್ಟೊರೆಂಟ್, ಆಸ್ಪತ್ರೆ, ಮಾಲ್ಗಳನ್ನು ಹುಡುಕುವಂತೆ ಇನ್ಮುಂದೆ ಕೊರೋನಾ ಪರೀಕ್ಷಾ ಕೇಂದ್ರದ ಬಗ್ಗೆಯೂ ತಿಳಿಯಬಹುದು.
ಇಂತಹದೊಂದು ಹೊಸ ಫೀಚರ್ ಅನ್ನು ಜಗತ್ತಿನ ನಂಬರ್ ಒನ್ ಸರ್ಚ್ ಎಂಜಿನ್ ಗೂಗಲ್...
ಮುಂಬೈ: ಕೊರೋನಾದಿಂದ ಅತಿ ಹೆಚ್ಚು ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೇರಿದೆ.
ಶುಕ್ರವಾರ ಕೂಡ ಮಹಾರಾಷ್ಟ್ರದಲ್ಲಿ 3,717 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಒಂದು...
ಅಹಮದಾಬಾದ್: ಆಹಾರ ಮತ್ತು ನೀರಿಲ್ಲದೆ 70 ವರ್ಷಗಳಿಗೂ ಹೆಚ್ಚು ಕಾಲ ಬದುಕುಳಿದಿರುವುದಾಗಿ ಹೇಳಿಕೊಂಡಿದ್ದ ಪ್ರಹ್ಲಾದ್ ಜಾನಿ ಆಲಿಯಾಸ್ ಚುನ್ರಿವಾಲಾ ಮಾತಾಜಿ (90) ಮಂಗಳವಾರ ನಿಧನರಾದರು.
ಚುನ್ರಿವಾಲಾ ಗುಜರಾತ್ ಜಿಲ್ಲೆಯ ಗಾಂಧಿನಗರ ಜಿಲ್ಲೆಯ ಚರಾಡದಲ್ಲಿ ಕೊನೆಯುಸಿರೆಳೆದರು...
newsics.com
ಕೊಟ್ಟಾಯಂ(ಕೇರಳ): ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಕೋಝಿಕ್ಕೋಡ್ನ ಉಮ್ಮಲತ್ತೂರ್ನ ಟ್ರಾನ್ಸ್ಜೆಂಡರ್ ದಂಪತಿ ಹೊಸದೊಂದು ಆವಿಷ್ಕಾರಕ್ಕೆ ಸಿದ್ಧರಾಗಿದ್ದಾರೆ.
ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ಹೊಸ ಅತಿಥಿಯ...
newsics.com
ಪಟ್ನಾ: ಬಹುತೇಕರು ಹುಡುಗಿಯರನ್ನು ನೋಡಿ ಖುಷಿಪಡುತ್ತಾರೆ. ಕೆಲವರು ಇನ್ನೂ ಇಲೊಂದು ಹೆಜ್ಜೆ ಮುಂದೆ ಹುಡುಗಿಯರನ್ನು ಚುಡಾಯಿಸುತ್ತಾರೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿ ಹುಡುಗಿಯರನ್ನು ನೋಡಿ ಮೂರ್ಛೆ ಹೋಗಿದ್ದಾನೆ. ಪರೀಕ್ಷೆ ಬರೆಯಲಾರದೆ ಆಸ್ಪತ್ರೆ ಸೇರಿದ್ದಾನೆ.
ಸಂಪೂರ್ಣ ವಿದ್ಯಾರ್ಥಿನಿಯರಿದ್ದ...