Wednesday, September 27, 2023

ರಾಹುಲ್ ಗೆ ಮತ್ತೆ ಕಾಂಗ್ರೆಸ್ ಸಾರಥ್ಯ

Follow Us

ನವದೆಹಲಿ: ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಸಾರಥ್ಯ ವಹಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನ ವಿಶ್ವಸನೀಯ ಮೂಲಗಳು ತಿಳಿಸಿವೆ. ಮುಂದಿನ ವರ್ಷ ದೆಹಲಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಬಳಿಕ ರಾಹುಲ್, ಕಾಂಗ್ರೆಸ್ ಅಧ್ಯಕ್ಷ ಪಟ್ಟವನ್ನು ಮರು ಅಲಂಕರಿಸಲಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ಬಗ್ಗೆ ಸುಳಿವು ನೀಡಿದ್ದು, ದೇಶವು ರಾಹುಲ್ ನಾಯಕತ್ವವನ್ನು ಹೆಚ್ಚಾಗಿ ಬಯಸುತ್ತಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!