Wednesday, December 7, 2022

ಶಬರಿಮಲೆಗೆ ಮಹಿಳೆಯರ ಪ್ರವೇಶ ಸಾಧ್ಯತೆ-ಗುಪ್ತಚರ ವರದಿ ಎಚ್ಚರಿಕೆ

Follow Us

ಶಬರಿಮಲೆಗೆ ಈ ಬಾರಿ ಕೂಡ ಇತರ ರಾಜ್ಯಗಳ ಮಹಿಳೆಯರು ಪ್ರವೇಶಿಸಲು ಯತ್ನಿಸಬಹುದು ಎಂಬ ಮಾಹಿತಿ ಪೊಲೀಸರಿಗೆ ದೊರೆತಿದೆ. ಗುಪ್ತಚರ ಇಲಾಖೆ ಇದನ್ನು ದೃಢೀಕರಿಸಿದೆ. ಮುಖ್ಯವಾಗಿ ಇತರ ರಾಜ್ಯಗಳಲ್ಲಿನ ಮಹಿಳಾ ಹಕ್ಕು ಹೋರಾಟಗಾರರು ಶಬರಿಮಲೆ ಪ್ರವೇಶಕ್ಕೆ ಸಿದ್ದತೆ ನಡೆಸಿದ್ದಾರೆ. ಈ ಬಗ್ಗೆ ಗುಪ್ತಚರ ಇಲಾಖೆ ಬಳಿ ಮಾಹಿತಿ ಇದೆ ಎನ್ನಲಾಗಿದೆ. ಕಳೆದ ಬಾರಿ ಶಬರಿಮಲೆ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಅವಕಾಶ  ನೀಡಿತ್ತು. ಆದರೆ ಇದಕ್ಕೆ ಹಿಂದೂಪರ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹದಿನೈದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ದೇವಸ್ಥಾನದಲ್ಲಿ ನಿಯೋಜಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸಿಪಿಐ, ಪತ್ನಿ ಸಾವು

newsics.com ಕಲಬುರ್ಗಿ: ರಾಜ್ಯದ ಕಲಬುರ್ಗಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಲಬುರ್ಗಿ ಜಿಲ್ಲೆಯ ನೆಲೋಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಿಪಿಐ  ರವಿ ಉಕ್ಕುಂದ ಮತ್ತು ಅವರ...

ದ್ವಿತೀಯ ಏಕದಿನ ಪಂದ್ಯ: ರೋಹಿತ್ ಶರ್ಮಾ ಬೆರಳಿಗೆ ಗಾಯ

newsics.com ಢಾಕಾ: ಬಾಂಗ್ಲಾದೇಶ ಎದುರಿನ ದ್ವಿತೀಯ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ  ನಾಯಕ ರೋಹಿತ್ ಶರ್ಮಾ ಅವರ ಬೆರಳಿಗೆ ಗಾಯವಾಗಿದೆ. ರೋಹಿತ್ ಶರ್ಮಾ ಅವರ ತೋರು ಬೆರಳಿಗೆ ಗಾಯವಾಗಿದ್ದು ಸ್ಕ್ಯಾನಿಂಗ್ ಮಾಡಲಾಗಿದೆ...

ಮಾನ್ಯತಾ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ಮಾನ್ಯತಾ ಕಚೇರಿಗಳ ಮೇಲೆ ಇ ಡಿ ದಾಳಿ ನಡೆಸಿದೆ. ರಿಚ್ಮಂಡ್ ರಸ್ತೆ ಸೇರಿದಂತೆ ಸಂಸ್ಥೆಯ ಪ್ರಮುಖ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ...
- Advertisement -
error: Content is protected !!