ಶಬರಿಮಲೆ ದೇವಸ್ಥಾನಕ್ಕೆ ಸದ್ಯಕ್ಕೆ ಮಹಿಳೆಯರ ಪ್ರವೇಶ ಬೇಡ. ಈ ಹಿಂದಿನ ಸಂಪ್ರದಾಯ ಪಾಲಿಸುವುದೇ ಉತ್ತಮ. ಇದು ಹಿರಿಯ ಕಾನೂನು ತಜ್ಞ ಜಯದೀಪ್ ಗುಪ್ತ ಕೇರಳಕ್ಕೆ ಸರ್ಕಾರಕ್ಕೆ ನೀಡಿರುವ ಸಲಹೆ. ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಪ್ರವೇಶದ ಅನುಮತಿ ನೀಡಿದೆ. ಆದರೂ ವಿಸ್ತೃತ ಪೀಠ ತೀರ್ಪು ನೀಡುವ ತನಕ ಈ ಹಿಂದಿನ ಸಂಪ್ರದಾಯ ಪಾಲನೆ ಉತ್ತಮ ಎಂದು ಗುಪ್ತ ಸಲಹೆ ನೀಡಿದ್ದಾರೆ. ಮಂಡಲ ಪೂಜೆ ಮಹೋತ್ಸವಕ್ಕೆ ನಾಳೆ ಚಾಲನೆ ದೊರೆಯಲ್ಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮತ್ತಷ್ಟು ಸುದ್ದಿಗಳು
ಹಂಪಿ’ ಎಂಬ ‘ಕಳೆದು ಹೋದ ನಗರ’
newsics.com
ಒಂದು ಕಾಲದಲ್ಲಿ ವೈಭವದಿಂದ ತುಂಬಿದ್ದ, ವಿಜಯನಗರ ಸಾಮ್ರಾಜ್ಯ ಶ್ರೀ ಕೃಷ್ಣದೇವರಾಯರ ಆಡಳಿತದಲ್ಲಿ ಸಂಪನ್ನವಾಗಿದ್ದ ಹಂಪಿ, ತನ್ನ ಕಳೆಯನ್ನು ಹೇಗೆ ಕಳೆದುಕೊಂಡು ಬಿಟ್ಟಿತು? ಹಂಪಿ ಎಂಬ ಐತಿಹಾಸಿಕ ಸ್ಥಳ ಹಾಳಾಗಲು ಕಾರಣವಾದರೂ ಏನು? ಇದಕ್ಕೆ...
ಪ್ರತಿ ದಿನ ಕೋವಿಡ್ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಕೇರಳಕ್ಕೆ ಕೇಂದ್ರದ ಸೂಚನೆ
newsics.com
ಏಪ್ರಿಲ್ 13ರಿಂದ ಪ್ರತಿ ಐದು ದಿನಗಳಿಗೊಮ್ಮೆ ಕೋವಿಡ್ ಡೇಟಾವನ್ನು ಬಿಡುಗಡೆ ಮಾಡುತ್ತಿರುವ ಕೇರಳ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವಾಲಯವು ಪ್ರತಿ ದಿನವೂ ಕೋವಿಡ್ ಡೇಟಾ ಬಿಡುಗಡೆ ಮಾಡುವಂತೆ ಹೇಳಿದೆ.
ದೈನಂದಿನ ಪ್ರಕರಣದ ವಿವರಗಳನ್ನು ಪ್ರತಿ...
ಭಾರತದ ಗಾಳಿ ಹೊಲಸು ಎಂದ ಟ್ರಂಪ್!
newsics.comವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಗಾಳಿ ಹೊಲಸು ಎಂದು ಪುನರುಚ್ಚರಿಸಿದ್ದಾರೆ.ಟ್ರಂಪ್ ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ನಡೆದ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂತಿಮ...
ಸೆ. 24 ರಂದು ಫಿಟ್ ನೆಸ್ ಸಂವಾದದಲ್ಲಿ ಪ್ರಧಾನಿ ಮೋದಿ
ಬೆಂಗಳೂರು: ಫಿಟ್ ಇಂಡಿಯಾ ದಿನದ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ದೇಶದ ನಾಗರೀಕರು ಹಾಗೂ ಫಿಟ್ನೆಸ್ ಐಕಾನ್ಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಫಿಟ್ನೆಸ್ ಇಂಡಿಯಾದ ಈ ಸಂವಾದದಲ್ಲಿ ಪ್ರಧಾನಿ ಮೋದಿಯವರೊಂದಿಗೆ ಕ್ರಿಕೆಟಿಗ...
MP ರೂಪಾ ಗಂಗೂಲಿ ಏಕಾಂಗಿ ಪ್ರತಿಭಟನೆ
ನವದೆಹಲಿ: ನಟ ಸುಶಾಂತ್ ಸಿಂಗ್ ಸಾವು ಬಾಲಿವುಡ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಒಂದೆಡೆ ನಟಿ ಕಂಗನಾ ರನಾವುತ್ ಬಾಲಿವುಡ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸುತ್ತಿದ್ದರೇ, ಇನ್ನೊಂದೆಡೆ ಬಾಲಿವುಡ್ನ ದ್ರೌಪದಿ ಖ್ಯಾತಿಯ ನಟಿ...
ಏರ್ ಇಂಡಿಯಾದಲ್ಲಿ ಪಾಳಿ ಮಾದರಿ ಕೆಲಸ, ಶೇ.60 ಮಾತ್ರ ವೇತನ!
ನವದೆಹಲಿ: ಪಾಳಿ ಮಾದರಿಯಲ್ಲಿ ಕೆಲಸ ನಿಯೋಜಿಸಿ ತನ್ನ ಕಾಯಂ ಸಿಬ್ಬಂದಿಗೆ ಇನ್ನೊಂದು ವರ್ಷ ಶೇ.60ರಷ್ಟು ಮಾತ್ರ ವೇತನ ನೀಡಲು ಏರ್ ಇಂಡಿಯಾ ನಿರ್ಧರಿಸಿದೆ.
ಕಂಪನಿ ಈಗಾಗಲೇ ಸಾಕಷ್ಟು ನಷ್ಟದಲಿದ್ದು, ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಇಂತಹ...
ಗೂಗಲ್’ನಲ್ಲೇ ಹತ್ತಿರದ ಕೊರೋನಾ ಸೆಂಟರ್ ಮಾಹಿತಿ!
ನವದೆಹಲಿ: ಗೂಗಲ್'ನಲ್ಲಿ ನಿಮ್ಮ ಹತ್ತಿರದ ಹೋಟೆಲ್, ರೆಸ್ಟೊರೆಂಟ್, ಆಸ್ಪತ್ರೆ, ಮಾಲ್ಗಳನ್ನು ಹುಡುಕುವಂತೆ ಇನ್ಮುಂದೆ ಕೊರೋನಾ ಪರೀಕ್ಷಾ ಕೇಂದ್ರದ ಬಗ್ಗೆಯೂ ತಿಳಿಯಬಹುದು.
ಇಂತಹದೊಂದು ಹೊಸ ಫೀಚರ್ ಅನ್ನು ಜಗತ್ತಿನ ನಂಬರ್ ಒನ್ ಸರ್ಚ್ ಎಂಜಿನ್ ಗೂಗಲ್...
ಲಕ್ಷಕ್ಕೇರಿತು ಕೊರೋನಾ ಸೋಂಕಿತರ ಸಂಖ್ಯೆ! ಒಂದೇ ದಿನ 127 ಮಂದಿ ಸಾವು
ಮುಂಬೈ: ಕೊರೋನಾದಿಂದ ಅತಿ ಹೆಚ್ಚು ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೇರಿದೆ.
ಶುಕ್ರವಾರ ಕೂಡ ಮಹಾರಾಷ್ಟ್ರದಲ್ಲಿ 3,717 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಒಂದು...
vertical
Latest News
ಪುಷ್ಪಾ 2 ಶೂಟಿಂಗ್ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್ ಅಪಘಾತ
newsics.com
ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ...
Home
ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು
newsics.com
ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರೆಹಮಾನ್...
Home
ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ
newsics.com
ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....