ಮುಂಬೈ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಷ್ಟ್ರಾದ್ಯಮತ ‘ಗಾಂಧಿ ಶಾಂತಿ ಯಾತ್ರೆ’ ಹಮ್ಮಿಕೊಳ್ಳುವುದಾಗಿ ಮಾಜಿ ಬಿಜೆಪಿ ಹಿರಿಯ ಮುಖಂಡ ಯಶ್ವಂತ್ ಸಿನ್ಹಾ ತಿಳಿಸಿದ್ದಾರೆ.
ಇಲ್ಲಿನ ಅಪೊಲೊ ಬಂಡರ್ನಲ್ಲಿ ಶುಕ್ರವಾರ ಪ್ರಾರಂಭವಾಗಿರುವ ಯಾತ್ರೆ, ಪುಣೆ, ಗುಜರಾತ್, ಯುಪಿ ಮತ್ತು ಹರಿಯಾಣದ ಮೂಲಕ ಹಾದುಹೋಗುತ್ತದೆ ಮತ್ತು ಜನವರಿ 30 ರಂದು ರಾಷ್ಟ್ರ ರಾಜಧಾನಿಯ ರಾಜ್ ಘಾಟ್ನಲ್ಲಿ ಮುಕ್ತಾಯಗೊಳ್ಳಲಿದೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಹಿಂಸಾಚಾರಕ್ಕೆ ಕಾರಣವಾದ ಬಿಜೆಪಿ ಆಡಳಿತದ ರಾಜ್ಯಗಳ ನಡೆಯ ವಿರುದ್ಧ ಜನಜಾಗೃತಿ ಮೂಡಿಸಲಾಗುವುದು ಎಂದಿದ್ದಾರೆ.
ಸಿಎಎ ವಿರುದ್ಧ ರಾಷ್ಟ್ರಾದ್ಯಂತ ‘ಗಾಂಧಿ ಶಾಂತಿ ಯಾತ್ರೆ’: ಯಶ್ವಂತ್ ಸಿನ್ಹಾ
Follow Us