Sunday, October 2, 2022

16 ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ

Follow Us

ಬೆಂಗಳೂರು: ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ರಾಜ್ಯದ 16 ಅನರ್ಹ ಶಾಸಕರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಬಿಜೆಪಿ ಸೇರ್ಪಡೆಗೊಂಡ ಅನರ್ಹ ಶಾಸಕರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಈ ಶಾಸಕರ ರಾಜೀನಾಮೆಯೇ ಕಾರಣ ಎಂಬ ಅಂಶವನ್ನು ಪುನರುಚ್ಛರಿಸಿದ್ದರು, ಅವರಿಗೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.  ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಸಿ.ಎನ್.ಅಶ್ವತ್ಥ ನಾರಾಯಣ್, ಗೋವಿಂದ ಎಂ.ಕಾರಜೋಳ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಮಳೆಯ ಅಬ್ಬರ: ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು

newsics.com ಕೊಪ್ಪಳ; ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಆರಂಭವಾಗಿದೆ. ಬೆಂಗಳೂರು, ಕೊಪ್ಪಳ, ರಾಯಚೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಈ ನಡುವೆ ಸಂಕನೂರು ಗ್ರಾಮದ ಹಳ್ಳ...

ಬಿಜೆಪಿ ಕಾರ್ಯಕರ್ತ ನಾಪತ್ತೆ: ಶವವಾಗಿ ಗೋಡೆಯಲ್ಲಿ ಪತ್ತೆ

newsics.com ಕೇರಳ: ಸೆ. 26ರಂದು ನಾಪತ್ತೆಯಾಗಿದ್ದ ಕೊಟ್ಟಾಯಂ ನ ಬಿಜೆಪಿ ಕಾರ್ಯಕರ್ತನೋರ್ವನ ಶವ ಗೋಡೆಗೆ ಅಂಟಿಸಿದ ರೀತಿಯಲ್ಲಿ ಪತ್ತೆಯಾಗಿದೆ. 43 ವರ್ಷದ ಬಿಂದು ಕುಮಾರ್ ಸೆಪ್ಟೆಂಬರ್ 26 ರಿಂದ ನಾಪತ್ತೆಯಾಗಿದ್ದು, ಸೆಪ್ಟೆಂಬರ್ 28 ರಂದು ...

ಫುಟ್ಬಾಲ್ ಪಂದ್ಯದಲ್ಲಿ ಸೋಲು; ರೊಚ್ಚಿಗೆದ್ದ ಅಭಿಮಾನಿಗಳಿಂದ ಗಲಾಟೆ, 127 ಜನರು ಸಾವು

newsics.com ಇಂಡೋನೇಷ್ಯಾ; ಜಾವಾದ ಕಂಜುರುಹಾನ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಬಿಆರ್‌ಐ ಲಿಗಾ 1 ಫುಟ್ಬಾಲ್ ಪಂದ್ಯದ ವೇಳೆ ಈ ಹಿಂಸಾಚಾರ ನಡೆದಿದ್ದು, 127 ಜನ ಸಾವನ್ನಪ್ಪಿದ ಘಟನೆ ನಡೆದಿದೆ. ಫುಟ್ಬಾಲ್ ಪಂದ್ಯದಲ್ಲಿ ಸೋತಿದ್ದಕ್ಕೆ ಅಭಿಮಾನಿಗಳ ಮಧ್ಯೆ...
- Advertisement -
error: Content is protected !!