Tuesday, March 28, 2023

9 ಉಪಗ್ರಹಗಳನ್ನು ಹೊತ್ತ ಪಿಎಸ್‍ಎಲ್‍ವಿ-ಸಿ48 ಯಶಸ್ವೀ ಉಡಾವಣೆ

Follow Us

ಶ್ರೀಹರಿಕೋಟ:  ಭೂ ಪರಿವೀಕ್ಷಣೆಯ ರಿಸ್ಯಾಟ್-2ಬಿಆರ್‍ಐ ಉಪಗ್ರಹ ಮತ್ತು ಇತರ 9 ಉಪಗ್ರಹಗಳನ್ನು ಹೊತ್ತ ಪಿಎಸ್‍ಎಲ್‍ವಿ-ಸಿ48 ರಾಕೆಟ್ ಅನ್ನು ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ 3.25ಕ್ಕೆ ಯಶಸ್ವಿಯಾಗಿ ಉಡಾಯಿಸಲಾಯಿತು.

628 ಕೆ.ಜಿ ತೂಕದ ರಿಸ್ಯಾಟ್-2  ಬಿಆರ್ ಐ ಉಪಗ್ರಹ ಮತ್ತು ಇತರ 9 ವಾಣಿಜ್ಯ ಉಪಗ್ರಹಗಳನ್ನು  ಪಿಎಸ್‍ಎಲ್‍ವಿ-ಸಿ48 ಕಕ್ಷೆಗೆ ಸೇರಿಸಲಿದೆ. 22.45 ತಾಸಿನ ಕ್ಷಣಗಣನೆ ನಂತರ 44.4 ಮೀಟರ್ ಎತ್ತರ ಉಡಾವಣಾ ವಾಹಕ ಪಿಎಸ್‍ಎಲ್‍ವಿ-ಸಿ48 ಆಗಸಕ್ಕೆ ಚಿಮ್ಮಿತು.

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!