newsics.com
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 10,093 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇಂದಿನ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,093 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 57,542 ಆಗಿದೆ. ದೈನಂದಿನ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಳ ಕಂಡ ಬಳಿಕ ಕಿಕ್ಕಿರಿದ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.