Wednesday, July 6, 2022

World No Tobacco Day: ತಂಬಾಕು ಬಿಡಿ, ಆರೋಗ್ಯವಾಗಿರಿ

Follow Us

newsics.com

ತಂಬಾಕು ಸೇವನೆ ಜೀವಕ್ಕೆ ಕುತ್ತು ತರುವುದರಲ್ಲ ಎರಡು ಮಾತಿಲ್ಲ. ಅಲ್ಲದೆ ತಂಬಾಕಿನ ನಿಯಮಿತ ಸೇವನೆ ಮಾಡಿ ನಂತರ ಬಿಟ್ಟರೂ ಕ್ಯಾನ್ಸರ್‌ನ ಅಪಾಯವಿರುತ್ತದೆ ಎನ್ನುತ್ತದೆ ವೈದ್ಯ ಲೋಕ.

2020 ರಲ್ಲಿ ನ್ಯಾಷನಲ್ ಕ್ಯಾನ್ಸರ್ ರಿಜಿಸ್ಟ್ರಿ ಆಫ್ ಇಂಡಿಯಾ (NCRI) ಬಿಡುಗಡೆ ಮಾಡಿದ ವರದಿಯ ಪ್ರಕಾರ, ತಂಬಾಕು ಸೇವನೆಯು ದೇಶದಲ್ಲಿ 27 ಪ್ರತಿಶತದಷ್ಟು ಕ್ಯಾನ್ಸರ್ ಘಟನೆಗಳಿಗೆ ಕಾರಣವಾಗಿದೆ.

ತಂಬಾಕು ಕ್ಯಾನ್ಸರ್, ನ್ಯುಮೋನಿಯಾ, ಅಸ್ತಮಾ, ಗರ್ಭಪಾತ, ಶಿಶುಮರಣ ಸೇರಿದಂತೆ ಅನೇಕ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಹೀಗಾಗಿ ಇಂತಹ ದುರಾಭ್ಯಾಸದಿಂದ ದೂರವುಳಿದರೆ ಮಾತ್ರ ಆರೋಗ್ಯಯುತ ಬದುಕು ಸಾಧ್ಯ.

ಇಂದು ವಿಶ್ವ ತಂಬಾಕು ರಹಿತ ದಿನ (World No Tobacco Day 2022) ‘ಪರಿಸರದ ರಕ್ಷಣೆ’ (Protect the Environment)  ಥೀಮ್‌ನಡಿ ಆಚರಣೆ ಮಾಡಲಾಗುತ್ತಿದೆ. ತಂಬಾಕಿನ ಸೇವನೆಯಿಂದಾಗುವ ಅಪಾಯದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತೀ ವರ್ಷ ಮೇ 31ರಂದು ವಿಶ್ವ ತಂಬಾಕು ರಹಿತ ದಿನ ಆಚರಣೆ ಮಾಡಲಾಗುತ್ತದೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!