Monday, October 2, 2023

ರಾಜಸ್ಥಾನದಲ್ಲಿ 100 ಯೂನಿಟ್ ವಿದ್ಯುತ್ ಫ್ರೀ: ಸಿಎಂ ಅಶೋಕ್ ಗೆಹ್ಲೋಟ್ ಘೋಷಣೆ

Follow Us

newsics.com

ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬುಧವಾರ ರಾಜ್ಯದ ಜನರಿಗೆ 100 ಯೂನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ್ದಾರೆ.

ತಿಂಗಳಿಗೆ 100 ಯೂನಿಟ್‌ವರೆಗೆ ವಿದ್ಯುತ್ ಬಳಸುವ ಜನರಿಗೆ ವಿದ್ಯುತ್ ಬಿಲ್ ಶೂನ್ಯವಾಗಿರುತ್ತದೆ. ಮೊದಲ 100 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುವುದು. ಎಷ್ಟೇ ಬಿಲ್ ಬಂದರೂ ಮೊದಲ 100 ಯೂನಿಟ್ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಅವುಗಳಲ್ಲಿ ಒಂದು ಪ್ರತಿ ಮನೆಗೆ 200 ಯೂನಿಟ್‌ಗಳ ವರೆಗೆ ಉಚಿತ ವಿದ್ಯುತ್ ಅನ್ನು ನೀಡುವುದಾಗಿ ಘೋಷಿಸಿತ್ತು.

ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್​ಗೆ ಹೆಚ್ಚುವರಿ ಖಾತೆ ಹಂಚಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...

ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು

newsics.com ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮತ್ತು ಗಾಯಾಳುಗಳು...
- Advertisement -
error: Content is protected !!