ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಬಳಿಕ ಅಲ್ಲಿನ ಪರಿಸ್ಥಿತಿ ಅವಲೋಕಿಸಲು 25 ವಿದೇಶಿ ರಾಜತಾಂತ್ರಿಕರು ಭೇಟಿ ನೀಡಿದ್ದಾರೆ. ಇದು ವಿದೇಶಿ ರಾಜತಾಂತ್ರಿಕರ ಎರಡನೇ ತಂಡವಾಗಿದೆ. ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಿದೆ. ಅಲ್ಲಿ ಯಾವುದೇ ನಿರ್ಭಂದ ಜಾರಿಯಲ್ಲಿಲ್ಲ ಎಂಬುದನ್ನು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಈ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ವಿದೇಶಿ ರಾಜತಾಂತ್ರಿಕರ ಭೇಟಿ ಹಿನ್ನೆಲೆಯಲ್ಲಿ ಶ್ರೀನಗರ ಸೇರಿದಂತೆ ಎಲ್ಲ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ
ಮತ್ತಷ್ಟು ಸುದ್ದಿಗಳು
ಇಂದು ಏಕಕಾಲಕ್ಕೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
newsics.com
ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...
ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
ಅಶ್ವಥ್ ನಾರಾಯಣ್ಗೆ ಹೈಕೋರ್ಟ್ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್
newsics.com
ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್ ನಾರಾಯಣ್ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್ನಾರಾಯಣ್...
ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
newsics.com
ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು...
ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ
newsics.com
ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಲಿತಮ್ಮ ಎಂಬವರ ಪತಿ...
ನೀಲಿ ಬಣ್ಣದ ಬಿಕಿನಿ ತೊಟ್ಟು ಹಾಟ್ ಫೋಟೋ ಹಂಚಿಕೊಂಡ ಕಣ್ಸನ್ನೆ ಬೆಡಗಿ
newsics.com
ಮಾಲಿವುಡ್ ನಟಿ ಪ್ರಿಯಾ ವಾರಿಯರ್ ಸದ್ಯ ಮಾಲ್ಡೀವ್ಗೆ ಹಾರಿದ್ದಾರೆ. ಕಡಲ ಕಿನಾರೆಯಲ್ಲಿ ಸಖತ್ ಮೋಜು- ಮಸ್ತಿ ಮಾಡುತ್ತಾ ಕಾಲು ಕಳೆಯುತ್ತಿರುವ ನಟಿಯ ಹಾಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
'ಒರು ಅಡಾರ್ ಲವ್'...
ಮಕ್ಕಳ ಪಠ್ಯದಲ್ಲಿರುವ ಅನವಶ್ಯಕ ವಿಷಯವನ್ನು ತೆಗೆದುಹಾಕುತ್ತೇವೆ: ಸತೀಶ್ ಜಾರಕಿಹೊಳಿ
newsics.com
ಬೆಳಗಾವಿ: ನಾವು ಮೊದಲಿನಿಂದಲೂ ಹೊಸ ಶಿಕ್ಷಣ ನೀತಿಯನ್ನು (NEP)ವಿರೋಧಿಸಿಕೊಂಡೇ ಬಂದಿದ್ದೇವೆ. ಈಗಲೂ ವಿರೋಧಿಸುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮೊದಲಿನಿಂದಲೂ ನಮ್ಮ ಪಕ್ಷ ಎನ್ಇಪಿಯನ್ನು ವಿರೋಧಿಸಿಕೊಂಡೇ ಬಂದಿದೆ. ಈಗ ನಮ್ಮ...
ಪ್ರಿಯಕರನ ಜತೆ ಓಡಿ ಹೋಗಲು ಗಂಡನನ್ನೇ ಕೊಂದ ಕೋಲಾರದ ಮಹಿಳೆ
newsics.com
ಕೋಲಾರ: ಕೋಲಾರದ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನೇ ಕೊಂದಿದ್ದಾಳೆ. ಅಲ್ಲದೇ ಅದನ್ನು ಅಪಘಾತವೆಂದು ಬಿಂಬಿಸಲು ಹೋಗಿ ಪೊಲೀಸರಿಗೆ ತಗಲಾಕಿಕ್ಕೊಂಡಿರುವ ಘಟನೆ ಕೋಲಾರ ತಾಲೂಕಿನಲ್ಲಿ ನಡೆದಿದೆ.
ಕೋಲಾರ ತಾಲೂಕಿನ ಕನ್ನಘಟ್ಟ ಬಳಿ ಘಟನೆ...
vertical
Latest News
ಇಂದು ಏಕಕಾಲಕ್ಕೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
newsics.com
ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ...
Home