Wednesday, July 6, 2022

10 ತಿಂಗಳಲ್ಲಿ 39 ರೈತರ ಆತ್ಮಹತ್ಯೆ

Follow Us


ಮೈಸೂರು: ರಾಜ್ಯದಲ್ಲಿ 2019ರ ಏ 1ರಿಂದ 2020ರ ಜ 15ರವರೆಗೆ ಒಟ್ಟು 39 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೆರಿಯಾಪಟ್ಟಣ ಮತ್ತು ಹುಣಸೂರು ತಾಲೂಕುಗಳಲ್ಲಿ ಅತಿ ಹೆಚ್ಚು ಆತ್ಮಹತ್ಯಾ ಪ್ರಕರಣಗಳು ದಾಖಲಾಗಿವೆ ಎಂದು ಕೃಷಿ ಇಲಾಖೆಯ ವರದಿ ತಿಳಿಸಿದೆ.

ಈ ವರದಿ ಪ್ರಕಾರ, ಪೆರಿಯಾಪಟ್ಟಣದಲ್ಲಿ 14 ಹಾಗೂ ಹುಣಸೂರಿನಲ್ಲಿ 11 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್ ಡಿ ಕೋಟೆಯಲ್ಲಿ ನಾಲ್ಕು, ಕೆ.ಆರ್. ನಗರದಲ್ಲಿ ಆರು, ನಂಜನಗೂಡಿನಲ್ಲಿ 3 ಮತ್ತು ಮೈಸೂರಿನಲ್ಲಿ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ.


ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!