newsics.com
ನಟಿ ಸಂಜನಾ ಗಲ್ರಾನಿ ಅವರು ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ತಮ್ಮ ಪ್ರೆಗ್ನೆಂಟ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದರು. ಅಲ್ಲದೇ ಮೇ ತಿಂಗಳ ಕೊನೆಯಲ್ಲಿ ಮಗುವಿನ ಆಗಮನವಾಗಲಿದೆ ಎಂದು ಮೊದಲೇ ಸಂಜನಾರವರು ಹೇಳಿದ್ದರು. ಅಂತೆಯೇ ಇಂದು ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಅದಲ್ಲದೇ ಇಂದು ಸಂಜನಾ ರವರ ಸಹೋದರಿ ನಿಕ್ಕಿ ಗಲ್ರಾನಿ ಅವರು ನಟ ಆದಿ ಪಿನಿಸೆಟ್ಟಿ ಜೊತೆಗೆ ವಿವಾಹವಾಗಿದ್ದಾರೆ.