Wednesday, May 18, 2022

ಮಾದಕ ದ್ರವ್ಯ ನಂಟು: ಅನನ್ಯಾ ಪಾಂಡೆಗೆ ಇಂದು ಎನ್ ಸಿ ಬಿ ವಿಚಾರಣೆ ಬಿಸಿ

Follow Us

newsics.com

ಮುಂಬೈ: ಮಾದಕ ದ್ರವ್ಯ ನಂಟಿನ ಆರೋಪಕ್ಕೆ ಗುರಿಯಾಗಿರುವ ನಟಿ ಅನನ್ಯಾ ಪಾಂಡೆ ಇಂದು ಮತ್ತೊಮ್ಮೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗಲಿದ್ದಾರೆ. ಗುರುವಾರ ಅನನ್ಯಾ ಪಾಂಡೆ ಮತ್ತು ನಟ ಶಾರುಖ್ ಖಾನ್ ಮನೆ  ಮೇಲೆ ಎನ್ ಸಿ ಬಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಮಧ್ಯಾಹ್ನ ವಿಚಾರಣೆಗೆ ಹಾಜರಾಗುವಂತೆ ಅನನ್ಯಾ ಪಾಂಡೆಗೆ  ನೋಟಿಸ್ ಜಾರಿ ಮಾಡಲಾಗಿತ್ತು. ಅದರಂತೆ ಮೂರು ಗಂಟೆಗಳ ವಿಚಾರಣೆ ಬಳಿಕ ಅವರಿಗೆ ಮನೆಗೆ ತೆರಳಲು ಅನುಮತಿ ನೀಡಲಾಗಿತ್ತು.

ಶುಕ್ರವಾರ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

newsics.com ಬೆಂಗಳೂರು: ಗುರುವಾರ (ಮೇ 19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ. 'ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1...
- Advertisement -
error: Content is protected !!