Sunday, May 22, 2022

ಅಧಿಕಾರಕ್ಕೆ ಬರುವವರೆಗೆ ವಿಧಾಸಭೆಗೆ ಕಾಲಿಡುವುದಿಲ್ಲ: ಕಣ್ಣೀರು ಹಾಕಿ ಚಂದ್ರಬಾಬು ನಾಯ್ಡು ಪ್ರತಿಜ್ಞೆ

Follow Us

newsics.com

ಆಂಧ್ರಪ್ರದೇಶ: ತಮ್ಮ ಪಕ್ಷ ಅಧಿಕಾರಕ್ಕೆ ಬರುವವರೆಗೆ ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಆಂಧ್ರ ಪ್ರದೇಶ ಮಾಜಿ ಸಿಎಂ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಶಪಥ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ವೈಎಸ್ ಆರ್ ಕಾಂಗ್ರೆಸ್ ಪಕ್ಷದಿಂದ ಈವೆರೆಗೆ ನನಗೆ ಅಪಮಾನವಾಗಿತ್ತು. ಆದರೆ ಈಗ ನನ್ನ ಪತ್ನಿಯನ್ನು ಕೂಡಾ ಅವಮಾನಿಸಲಾಗಿದೆ ಎಂದು ಹೇಳುತ್ತಾ ಅವರು‌ ಕಣ್ಣೀರಿಟ್ಟಿದ್ದಾರೆ.

ಮತ್ತೊಮ್ಮೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದು, ನಾನು ಸಿಎಂ ಆದ ಬಳಿಕೆವೇ ವಿಧಾನಸಭೆಗೆ ಪ್ರವೇಶಿಸುವುದಾಗಿ ಅವರು ಹೇಳಿದ್ದಾರೆ.

1 ತಿಂಗಳಿನಿಂದ ಪ್ಲಾಸ್ಟಿಕ್ ಡಬ್ಬಿಯಲ್ಲಿ ಸಿಲುಕಿದ್ದ ಕರಡಿ ಮುಕ್ತ

ಮತ್ತಷ್ಟು ಸುದ್ದಿಗಳು

Latest News

ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ

newsics.com ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ. ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ...

ನನ್ನ ದೇಹದ ಖಾಸಗಿ ಭಾಗದಲ್ಲಿನ ಮಚ್ಚೆ ಬಗ್ಗೆ ಹೇಳಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಎಲಾನ್ ಮಸ್ಕ್ ಓಪನ್ ಚಾಲೆಂಜ್

newsics.com ನ್ಯೂಯಾರ್ಕ್: ಖಾಸಗಿ ಜೆಟ್‌ನಲ್ಲಿ ಫ್ಲೈಟ್ ಅಟೆಂಡೆಂಟ್ ಸ್ನೇಹಿತೆ ಎನ್ನಲಾದ ವ್ಯಕ್ತಿ ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ಜಗತ್ತಿನ‌ ನಂಬರ್ ಒನ್ ಶ್ರೀಮಂತ ಬಿಲಿಯನೇರ್ ಎಲಾನ್‌ ಮಸ್ಕ್ ಅಲ್ಲಗಳೆದಿದ್ದಾರೆ. ಒಂದು ವೇಳೆ ಲೈಂಗಿಕ ಕಿರುಕುಳ‌ ನೀಡಿದ್ದೇನೆ...

ಪ್ರಿಯಕರನನ್ನೇ ಮದುವೆಯಾಗುವೆನೆಂದ ವಧು: ತಾಳಿ ಕಟ್ಟುವ ವೇಳೆ ಹೈಡ್ರಾಮಾ

newsics.com ಮೈಸೂರು: ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದು, ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ. ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ...
- Advertisement -
error: Content is protected !!