Tuesday, April 13, 2021

ಮಾನವೀಯತೆ ಮೆರೆದ ಚಿಂಪಾಂಜಿ!

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವನ್ಯಜೀವಿಗಳು ಜೋರಾಗಿಯೇ ಸದ್ದು ಮಾಡುತ್ತಿವೆ. ಆನೆ, ವಾನರಗಳ ಬಳಿಕ ಈಗ ಚಿಮ್ಯಾಂಜಿಯೊಂದು ಮೀನುಗಳಿಗೆ ಆಹಾರ ನೀಡುತ್ತಿರುವ ವಿಡಿಯೋ ಸಖತ್ ವೈರಲ್ ಆಗಿದೆ.
ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಶಾಂತಾ ನಂದ ಹಂಚಿಕೊಂಡಿದ್ದಾರೆ. ಚಿಂಪಾಂಜಿಗಳು ಶೇ.98 ಮಾನವರು. ಮೀನುಗಳಿಗೆ ಆಹಾರ ನೀಡುವುದು ಒತ್ತಡ ನಿವಾರಣೆ ಮಾಡಿಕೊಳ್ಳಲು ಇರುವ ಒಳ್ಳೆಯ ಮಾರ್ಗಗಳಲ್ಲಿ ಒಂದು. ನೀವೂ ಒಮ್ಮೆ ಪ್ರಯತ್ನಿಸಿ ನೋಡಿ ಎಂದು ನಂದಾ ಟಿಪ್ಪಣಿ ಬರೆದಿದ್ದಾರೆ.
ದಾಂಡೇಲಿಯಲ್ಲಿ ಕೆಲ ದಿನಗಳ ಹಿಂದೆ ಲಂಗೂರ್‌ ಮಂಗವೊಂದು ಪಾಟೀಲ್ ಆಸ್ಪತ್ರೆ ಬಳಿ ಹೋಗಿ ಚಿಕಿತ್ಸೆ ಪಡೆದು ಮರಳಿದ್ದ ವಿಡಿಯೋವನ್ನು ಐಎಫ್‌ಎಸ್ ಅಧಿಕಾರಿ ಸಂದೀಪ್ ತ್ರಿಪಾಠಿ ಶೇರ್‌ ಮಾಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!