newsics.com
ನವದೆಹಲಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಆನ್ ಲೈನ್ ಖರೀದಿ ಮಾಡುವಾಗ ಎಚ್ಚರ ವಹಿಸಬೇಕು ಎಂದು ಸಿಇಆರ್ ಟಿ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ.
ಉಡುಗೊರೆಯ ಆಮಿಷ ನೀಡಿ ಚೀನಾದ ಆಪ್ ಗಳು ಬಳಕೆದಾರನ ವೈಯಕ್ತಿಕ ಮಾಹಿತಿ ಪಡೆಯಲು ಯತ್ನಿಸಲಿವೆ ಎಂಬ ಮುನ್ನೆಚ್ಚರಿಕೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಸಂಶಯಾಸ್ಪದವಾಗಿ ಕಂಡು ಬರುವ ಯಾವುದೇ ಲಿಂಕ್ ಗಳಿಗೆ ಪ್ರತಿಕ್ರಿಯಿಸದಂತೆ ಸಿಇಆರ್ ಟಿ ಸೂಚಿಸಿದೆ.