Friday, September 30, 2022

ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್

Follow Us

newsics.com

ನವದೆಹಲಿ: ರಾಜ್ಯಸಭೆ ವಿಪಕ್ಷ  ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.

ಮಲ್ಲಿಕಾರ್ಜುನ ಖರ್ಗೆ ದೆಹಲಿ ಮನೆಯಲ್ಲಿ ಐಸೋಲೇಷನ್ ಆಗಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಖರ್ಗೆ ಅವರು, ನಾನು ಭೌತಿಕವಾಗಿ ಇರಲು ಸಾಧ್ಯವಾಗದಿದ್ದರೂ, ನಾನು ಇಡೀ ರಾಷ್ಟ್ರದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತೇನೆ ಮತ್ತು ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತೇನೆ ಎಂದು  ಪತ್ರದಲ್ಲಿ ಬರೆದಿದ್ದಾರೆ.

ಬೆಂಗಳೂರಿನ ಕಾಲೇಜಿನಲ್ಲಿ ಮಾರಾಮಾರಿ, ವಿದ್ಯಾರ್ಥಿ ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!