newsics.com
ದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಉಸಿರಾಟ ನಾಳದಲ್ಲಿ ಶಿಲೀಂಧ್ರ ಸೋಂಕು ಪತ್ತೆಯಾಗಿದ್ದು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮಾಹಿತಿ ನೀಡಿದೆ.
ಸೋನಿಯಾ ಗಾಂಧಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಮಾಹಿತಿ ನೀಡಿದೆ.