Thursday, December 2, 2021

ಕೊರೋನಾ ವೈರಸ್ ಹಾವಳಿ: ಚೀನಾದಲ್ಲಿ ಸತ್ತವರ ಸಂಖ್ಯೆ 2744ಕ್ಕೆ ಏರಿಕೆ

Follow Us

ಬಿಜೀಂಗ್:  ಮಾರಕ ಕೊರೋನಾ ವೈರಸ್ ಹಾವಳಿ ಚೀನಾದಲ್ಲಿ ಆತಂಕ ಸೃಷ್ಟಿಸಿದೆ. ಇದೀಗ ರೋಗಕ್ಕೆ ಬಲಿಯಾದವರ ಸಂಖ್ಯೆ 2744ಕ್ಕೆ ಏರಿದೆ.  ಇದರೊಂದಿಗೆ ಸೋಂಕು ಪೀಡಿತರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಇದರಿಂದ ಮುಂದಿನ ದಿನಗಳಲ್ಲಿ  ಪರಿಸ್ಥಿತಿ ಇನ್ನಷ್ಟು ಸಂಕೀರ್ಣವಾಗುವ ಭೀತಿ ಎದುರಾಗಿದೆ. ಈ ಮಧ್ಯೆ ಸೌದಿ ಅರೇಬಿಯಾದಲ್ಲಿ ಕೂಡ ಕೊರೋನಾ ವೈರಸ್ ಭೀತಿ ಸೃಷ್ಟಿಸಿದ್ದು, ಪವಿತ್ರ ಧಾರ್ಮಿಕ ಕೇಂದ್ರಗಳ ಸಂದರ್ಶನಕ್ಕೆ  ಕೆಲವು ನಿಯಂತ್ರಣಗಳನ್ನು ಹೇರುವ ಚಿಂತನೆ ನಡೆಸಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!