Thursday, December 9, 2021

ಮೊಬೈಲ್ ಕರೆಗಳಲ್ಲಿ ಕೊರೋನಾ ಮುನ್ನೆಚ್ಚರಿಕಾ ಸಂದೇಶ; ಕೇಂದ್ರದ ಸೂಚನೆ

Follow Us

ನವದೆಹಲಿ; ನೀವು ಬಿಎಸ್ ಎನ್ ಎಲ್ ಹಾಗೂ ಜಿಯೋ ಸಿಮ್ ಬಳಸುತ್ತಿದ್ದೀರಾ. ಹಾಗಿದ್ದರೆ ನೀವು ಯಾರಿಗಾದರೂ ಕರೆ ಮಾಡಿದಾಗ, ನಿಮಗ ಆರಂಭದಲ್ಲಿ ಕೆಮ್ಮಿದ ಹಾಗೆ, ನಂತರ ಕೊರೋನಾ ವೈರಾಣು ತಡೆ ಕುರಿತು ಸಂದೇಶಗಳು ಉಚಿತವಾಗಿ ದೊರೆಯಲಿದೆ.

 ದೇಶದಲ್ಲಿ ವ್ಯಾಪಿಸುತ್ತಿರುವ ಕೊರೋನಾ ವೈರಾಣು ಸೋಂಕನ್ನು ತಡೆಯುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಮೂವತ್ತು ಸೆಕೆಂಡುಗಳ ಆಡಿಯೋ ಸಂದೇಶ ನೀಡುವಂತೆ ಕೇಂದ್ರ ಸರ್ಕಾರ ಎಲ್ಲಾ ಟೆಲಿಕಾಂ ಫರ್ಮ್ ಗಳಿಗೆ ಸೂಚನೆ ನೀಡಿದೆ.

ಈಗಾಗಲೇ ಬಿಎಸ್ ಎನ್ ಎಲ್ ಹಾಗೂ ರಿಲಯನ್ಸ್ ಜಿಯೋ ಕಂಪನಿಗಳು ಈಗಾಗಲೇ ಈನಿಯಮಗಳನ್ನು ಅಳವಡಿಸಿಕೊಂಡಿದೆ. ಆದರೆ, ಇತರ ಕಂಪನಿಗಳು ಇದನ್ನು ಇನ್ನೂ ಅಳವಡಿಸಿಕೊಳ್ಳಬೇಕಿದೆ. ಈಗಾಗಲೇ ನಿರ್ದಿಷ್ಟ ಟ್ಯೂನ್ ಅನ್ನು ಅಳವಡಿಸಿಕೊಂಡವರನ್ನು ಹೊರತುಪಡಿಸಿ ಇತರರು ಈ ಸಂದೇಶ ಕೇಳಬಹುದು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!